Month: March 25, 3:34 pm

ತುಮಕೂರು: ಕಳೆದ ವರ್ಷದ ಕೇಂದ್ರ ಬಜೆಟ್ ಮೂಲಕ ಜಾರಿಗೆ ತರುತ್ತಿರುವ ಕಾಯ್ದೆಯ ಪ್ರಕಾರ ನಿವೃತ್ತ ನೌಕರರಿಗೆ ಕರಾಳ ಶಾಸನವಾಗಿದ್ದು, ಇದರ ವಿರುದ್ಧ ತುಮಕೂರು ಜಿಲ್ಲಾ ನಿವೃತ್ತ ಸರ್ಕಾರಿ…

ಪಾವಗಡ: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪಾವಗಡ ಘಟಕದ…

ತುಮಕೂರು: ಒಳಮೀಸಲಾತಿ ಇಲ್ಲದೆ ರಾಜ್ಯದಲ್ಲಿ ೫೬೪೩೨ ಹುದ್ದೆಗಳ ತುಂಬಲು ಹೊರಡಿಸಿರುವ ಅಧಿಸೂಚನೆಯನ್ನು ಕೂಡಲೇ ಹಿಂಪಡೆಯಬೇಕು, ವಿಶ್ವವಿದ್ಯಾಲಯಗಳನ್ನು ಒಂದು ಘಟಕವಾಗಿ ಪರಿಗಣಿಸಿ ನೇಮಕಾತಿ ಕೈಬಿಡಬೇಕು ಹಾಗೂ ಇನ್ನಿತರ ಬೇಡಿಕೆಗಳ…

ತುಮಕೂರು: ತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಮಧುಗಿರಿ ಮತ್ತು ಪಾವಗಡ ಕ್ಷೇತ್ರಗಳಿಗೆ ಹೈಕೋರ್ಟ್ ಆದೇಶದ ಮೇರೆಗೆ ಮರು ಮತ ಎಣಿಗೆ ನಡೆದು…

ತುಮಕೂರು: ಇಂದಿನಿ0ದ ರಾಷ್ಟ್ರಾದ್ಯಂತ ಕ್ಷಯ ಮುಕ್ತ ಭಾರತ ಅಭಿಯಾನದಡಿ ೧೦೦ ದಿನಗಳ ಕಾಲ ಸಕ್ರಿಯವಾಗಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಮಂಗಳವಾರ ಬೆಳಿಗ್ಗೆ…

ತುಮಕೂರು: ಯುವ ಉತ್ಸಾಹಿ ಪಶುವೈದ್ಯ ಡಾ.ಸುಮೀಕ್ಷಾ ರೆಡ್ಡಿ ಅವರು ಸಾವು, ಪಶುವೈದ್ಯರಿಗೆ ಒಂದು ಪಾಠವಾಗಿದ್ದು,ಸರಕಾರ ಮತ್ತು ಅರಣ್ಯ ಇಲಾಖೆ ಇನ್ನೂ ಮುಂದಾದರೂ ವನ್ಯಜೀವಿಗಳ ಚಿಕಿತ್ಸೆಗೆ ನಿಯೋಜನೆಯಾಗುವ ವೈದ್ಯರ…

ತುಮಕೂರು: ಸ್ತನ ಕ್ಯಾನ್ಸರ್ ಎಂಬುದು ಸ್ತನ ಜೀವಕೋಶಗಳಲ್ಲಾಗುವ ಅನಿಯಂತ್ರಿತ ಬೆಳವಣಿಗೆ ಯಾಗಿದ್ದು, ಆರಂಭಿಕ ಪತ್ತೆ ಹಾಗೂ ಸೂಕ್ತ ಚಿಕಿತ್ಸೆಯಿಂದ ಇದನ್ನು ಗುಣಪಡಿಸಬಹುದು ಎಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯ…

ತುಮಕೂರು: ಕನ್ನಡ ಸಾಹಿತ್ಯದ ಸಾವಿರಾರು ವರ್ಷಗಳ ಪರಂಪರೆಯಲ್ಲಿ ೧೨ನೇ ಶತಮಾನದ ಶರಣ ಶರಣೆಯರು ನುಡಿದ ವಚನಗಳು, ಕೇವಲ ನಾಲಿಗೆಯಿಂದ ಹೊರಬಂದ ಪದಗಳಲ್ಲ, ಕೇವಲ ಶಬ್ಧಗಳಲ್ಲ, ಜೀವನದಲ್ಲಿ ಕಂಡು0ಡ,…

ತುಮಕೂರು: ವಿಜ್ಞಾನದ ಜೊತೆ ಸಾಹಿತ್ಯಿಕ ಮನೋಭಾವ ನೆಯನ್ನು ಬೆಳೆಸಿಕೊಳ್ಳಬೇಕು ಮತ್ತು ಒಬ್ಬ ಉತ್ತಮ ವಿಜ್ಞಾನ ವಿದ್ಯಾರ್ಥಿ ಯಾಗಬೇಕಾದರೆ ಸಾಹಿತ್ಯದ ಅರಿವಿರುವುದು ಅತ್ಯಗತ್ಯ ಎಂದು ನ್ಯಾಷನಲ್ ಅಕಾಡೆಮಿ ಫಾರ್…

ತುಮಕೂರು: ನಗರದ ಟೌನ್‌ಹಾಲ್ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಬಳಿ, ಶ್ರೀಲಕ್ಷಿö್ಮದೇವಿ ಟ್ರಸ್ಟ್(ರಿ), ಜಯಪುರ ಬಡಾವಣೆಯ ನಾಗರಿಕರು ಮಾ.೨೫ ರಂದು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ನಡೆಯುವ ನ್ಯಾ.ನಾಗಮೋಹನ್ ದಾಸ್…