Month: March 24, 4:50 pm

ತುಮಕೂರು: ಇಂದಿನ ಕನ್ನಡ ಸಾಹಿತ್ಯ ವಲಯದಲ್ಲಿ ಅಸಹನೆ ವರ್ಗ ತಾರತಮ್ಯ ಅಸೂಯೆ ಗುಂಪುಗಾರಿಕೆ ಅಧಿಕಾರದ ಓಲೈಸುವಿಕೆ ರಾಜಕಾರಣ ಪ್ರಶಸ್ತಿ ಪುರಸ್ಕಾರದ ವಾಂಛೆ ಇಂದಿನ ಸಾಹಿತ್ಯವಲಯದ ವಾತಾವರಣವನ್ನು ಅಸಹನೀಯಗೊಳಿಸಿವೆ…

ತುರುವೇಕೆರೆ: ತಾಲೂಕಿನ ಬಿ.ಸಿ.ಕಾವಲ್ ರ‍್ವೆ ನಂ 1 ರಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿರುವ ಅಧಿಕಾರಿಗಳು ಹಾಗೂ ಭೂ ಮಾಫಿಯಾ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ರ‍್ನಾಟಕ…

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ ನಡೆಯಿತು. ರಥೋತ್ಸವದ ಅಂಗವಾಗಿ ಸೋಮವಾರ ಬೆಳಿಗ್ಗೆಯಿಂದಲೇ…

ತುಮಕೂರು: ಶುಶ್ರೂಷಕಿಯರ ಕೆಲಸ ಜಗತ್ತಿನಲ್ಲೇ ಬಹಳ ಅತ್ಯುತ್ತಮವಾದ ಕೆಲಸವಾಗಿದೆ, ಶುಶ್ರೂಷಕಿಯರು ನೀಡುವ ನಿಸ್ವಾರ್ತ ಸೇವಾಮನೋಭಾವ ಎಲ್ಲರೂ ಮೆಚ್ಚುವಂತಹ ಕೆಲಸವಾಗಿದೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಟ್ರಷ್ಟಿಗಳಾದ…

ತುಮಕೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವ ಹಿಸುತ್ತಿರುವ ಪೌರ ಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ನ್ನು ಕಡ್ಡಾಯವಾಗಿ ವಿತರಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.…

ತುಮಕೂರು: ಬಲಿಜ ಸಮುದಾಯ ವ್ಯಾಪಾರ, ವ್ಯವಹಾರ, ರಾಜಕೀಯ ಕ್ಷೇತ್ರಗಳಲ್ಲಿ ಮುಂದಿದ್ದು, ಅತ್ಯಂತ ಸಂಘಟಿತ ಸಮುದಾಯವಾಗಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ…

ತುಮಕೂರು: ತಾಲ್ಲೂಕಿನ ಬೆಳ್ಳಾವಿಯಲ್ಲಿ ಸೋಮವಾರ ಇತಿಹಾಸ ಪ್ರಸಿದ್ಧ ಪ್ರಸನ್ನ ಜಗದಾಂಬ ಸಮೇತ ಸೋಮೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ವೈಭವದಿಂದ ನೆರವೇರಿತು. ಅಲಂಕೃತ ರಥದಲ್ಲಿ ದೇವರುಗಳನ್ನು ಪ್ರಷ್ಠಾಪಿಸಿ, ಪೂಜೆ ಸಲ್ಲಿಸಿ…

ತುಮಕೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಹು ದಿನಗಳಿಂದ ಖಾಲಿಯಿರುವ ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.…

ತುಮಕೂರು: ಆರ್ಥಿಕ ಸಬಲೀಕರಣದ ಮೂಲಕ ವಿಕಲಚೇತನರು ಸ್ವಾವಲಂಬಿಗಳಾಗಿ ಬಾಳಲು ಅವಕಾಶ ಕಲ್ಪಿಸಬೇಕು. ವಿಕಲಚೇತನರಿಗೆ ಜಾತಿಬೇಧವಿಲ್ಲ, ರಾಜ್ಯದಲ್ಲಿ ಸುಮಾರು ೧೨ ಲಕ್ಷಕ್ಕೂ ಅಧಿಕ ವಿಕಲಚೇತನರಿದ್ದಾರೆ. ಇವೆಲ್ಲರು ಆರ್ಥಿಕ ಚಟುವಟಿಕೆ…