Day: June 18, 4:44 pm

ತುಮಕೂರು: ತುಮಕೂರು ತಾಲ್ಲೂಕು ಕೋರ ಹೋಬಳಿ ಬೆಳಧರ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಸ್ತಳೀಯರು ಒತ್ತಾಯಿಸಿದ್ದಾರೆ. ಕೋರ ಹೋಬಳಿ…

ಕೊರಟಗೆರೆ: ಪ್ರತಿನಿತ್ಯದಂತೆ ತನ್ನ ತೋಟ ನೋಡಿಕೊಂಡು ಬರಲು ಹೋದ ವೃದ್ದೆಗೆ ಅಪರಿಚಿತ ವ್ಯಕ್ತಿಗಳು ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಮೈ ಮೇಲಿದ್ದ ಒಡವೆಗಳು ದೋಚಿ…

ಚಿಕ್ಕನಾಯಕನಹಳ್ಳಿ: ಜಿಲ್ಲೆಯ ಗಡಿ ಭಾಗದ ತಾಲೂಕಾದ ಚಿಕ್ಕನಾಯಕನಹಳ್ಳಿಯಲ್ಲಿರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರವಾಗಿದೆ…

ತುಮಕೂರು: ಸಾರ್ವಜನಿಕ ಉದ್ಯಮವಾದ ಕರ್ನಾಟಕ ವಿದ್ಯುತ್ ವಿತರಣಾ ಸಂಸ್ಥೆಯಾದ ಕೆಪಿಟಿಸಿಎಲ್ ಮತ್ತು ಬೆಸ್ಕಾಂ, ಎಸ್ಕಾಂಗೆ ಸಂಬAಧಿಸಿದ ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಪವರ್ ಕಂಪೆನಿಗೆ ನೀಡಬಾರದು ಎಂದು…