Month: June 22, 5:19 pm

ತುಮಕೂರು: ರಾಜ್ಯಾದ್ಯಂತ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಂಭವವಿರುವುದಾಗಿ ತಜ್ಞರು ಅಭಿಪ್ರಾಯಿಸಿರುತ್ತಾರೆ. ಫೆಸಿಫಿಕ್ ಮಹಾಸಾಗರದ ಮೇಲ್ಮೈ ತಾಪಮಾನವು ಸರಾಸರಿ ತಾಪಮಾನಕ್ಕಿಂತ ಹೆಚ್ಚಿರುವುದು ಎಂದರೆ…

ಚಿಕ್ಕನಾಯಕನಹಳ್ಳಿ: ತಾಲೂಕಿನಾದ್ಯಂತ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಸಾರ್ವಜನಿಕರು ಬೀದಿಯಲ್ಲಿ ಓಡಾಡಲು ಭಯಪಡುವಂತಹ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಾಯಿಗಳ…

ತುಮಕೂರು: ವೀರಶೈವರು ಬೇರೆ ಅಲ್ಲ ಲಿಂಗಾಯಿತರು ಬೇರೆ ಅಲ್ಲ ಎಲ್ಲರೂ ಒಂದೇ, ಸಮಾಜದ ಎಲ್ಲರೂ ಸಂಘಟಿತರಾಗಿ ವೀರಶೈವಲಿಂಗಾಯಿತ ಧರ್ಮವನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ,ತಾಯಂದಿರು ಮಕ್ಕಳಿಗೆ…

ತುಮಕೂರು: ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಪ್ರಧಾನ ಮಂತ್ರಿಗಳ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ಸದೃಢ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆಯ…

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ನಿರ್ಮಿಸುತ್ತಿರುವುದಕ್ಕೆ ಸ್ಥಳೀಯ ನಾಗರಿಕರಿಂದ…

ಚಿಕ್ಕನಾಯಕನಹಳ್ಳಿ: ಬದುಕು ಎಂದರೆ ಸವಾಲುಗಳ ಮೂಟೆ. ಆದರೆ ಆ ಸವಾಲುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು, ಬಡತನದ ಬೇಗೆಯಲ್ಲೂ ಛಲ ಬಿಡದೆ ಓದಿ, ತುಮಕೂರು ವಿಶ್ವವಿದ್ಯಾನಿಲಯದ ಬಿ.ಎ. ಪದವಿಯಲ್ಲಿ ಪ್ರಥಮ…

ಪಾವಗಡ: ಅಪಘಾತದಲ್ಲಿ ಮೃತಪಟ್ಟ ಚಾಲಕನ ಕುಟುಂಬಕ್ಕೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿAದ ೫ ಲಕ್ಷ ಪರಿಹಾರ ಮಂಜೂರಾಗಿದೆ. ಕಾರ್ಮಿಕ ಇಲಾಖೆಗೆ ಅರ್ಜಿ ಸಲ್ಲಿಸಿದ…

ತುಮಕೂರು: ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಮಕ್ಕಳ ನಿರ್ವಹಣೆಯಲ್ಲಿ ನ್ಯೂನತೆ ಕಂಡು ಬಂದರೆ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು…

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು ತುಮಕೂರು ನಗರದ ಅಮಾನಿಕೆರೆ ಉದ್ಯಾನವನದಲ್ಲಿ ಭಾರತ…

ತುಮಕೂರು: ಓಇಇಖಿ Uಉ ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ ಓಖಿಂ ಅನ್ನು ರದ್ದುಪಡಿಸಲು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರು…