Month: June 17, 5:23 pm

ಚಿಕ್ಕನಾಯಕನಹಳ್ಳಿ: ಹುಳಿಯಾರು ರಾಜ್ಯ ಸರ್ಕಾರಿ ನೌಕರರು ಪ್ರತಿದಿನ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಲು ಇ-ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿರುವ ನೂತನ “ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ”…

ಕೊರಟಗೆರೆ: ತಾಲೂಕಿನ ಸಿ.ಎನ್.ದುರ್ಗಾ ಹೋಬಳಿಯ ಬುಕ್ಕಾಪಟ್ಟಣ ಗ್ರಾಮದ ಕಾವಲಮ್ಮನಗರದಲ್ಲಿ ಸ್ವಚ್ಛತೆ ಸಂಪೂರ್ಣ ಮರೀಚಿಕೆಯಾಗಿದ್ದು, ಚರಂಡಿ ನೀರಿನಲ್ಲಿ ಪ್ರತಿನಿತ್ಯ ಅಂಗನವಾಡಿ ಮಕ್ಕಳ, ಗ್ರಾಮಸ್ಥರು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದು, ಸ್ಥಳಕ್ಕೆ…

ತುಮಕೂರು: ಶಾಲೆ ಬಿಟ್ಟ ನಂತರ ಸ್ನೇಹಿತರನ್ನು ಭೇಟಿ ಮಾಡುವುದೇ ಕಷ್ಟ ಅಂತಹುದರಲ್ಲಿ ಪ್ರೌಢಶಾಲೆಯಲ್ಲಿ ಕಲಿತ ಎಲ್ಲಾ ಸ್ನೇಹಿತರನ್ನು ಕಲೆ ಹಾಕಿ ತಮಗೆ ವಿದ್ಯಾಭ್ಯಾಸ ಕಲಿಸಿದ ಗುರುಗಳಿಗೆ ಗುರುವಂಧನೆ…

ಹುಳಿಯಾರು: ಹುಳಿಯಾರಿನ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಪತ್ತೆಯಾಗಿರುವ ನೂರಾರು ಸ್ಯಾನಿಟರಿ ಪ್ಯಾಡ್‌ಗಳ ರಾಶಿಯ ಹಿಂದೆ ದಶಕಗಳ ಇತಿಹಾಸವಿರುವ ಭೀಕರ ಬೇಜವಾಬ್ದಾರಿತನ ಹಾಗೂ ಆಡಳಿತಾತ್ಮಕ ನಿರ್ಲಕ್ಷ÷್ಯ…

ಚಿಕ್ಕನಾಯಕನಹಳ್ಳಿ: ತಾಲೂಕಿನ ಹುಳಿಯಾರ ನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್. ಡಿ. ಕುಮಾರಸ್ವಾಮಿ ಅವರು ಸೋಮವಾರ ಮುಂಜಾನೆ ಕೇರಳದ ಕೊಚ್ಚಿನ್‌ನಲ್ಲಿ ಶಬರಿಮಲೆ…

ಹುಳಿಯಾರು: ಮಾರುಕಟ್ಟೆಯ ಜಂಜಾಟ, ದಲ್ಲಾಳಿಗಳ ಕಮಿಷನ್ ದಂಧೆ ಮತ್ತು ಬೆಲೆ ಕುಸಿತದ ಭೀತಿಯ ನಡುವೆ ರೈತರು ಕಂಗಾಲಾಗಿರುವ ಇಂದಿನ ದಿನಗಳಲ್ಲಿ, ಹುಳಿಯಾರಿನ ರೈತರೊಬ್ಬರು ಅಳವಡಿಸಿಕೊಂಡಿರುವ ‘ನೇರ ಮಾರಾಟ’ದ…

ತುಮಕೂರು: ಇ-ಪೌತಿ ಖಾತಾ ಆಂದೋಲನ೨ ಇಂದಿನಿAದ ರಾಜ್ಯಾದ್ಯಂತ ಆರಂಭಗೊAಡಿದ್ದು, ಗ್ರಾಮೀಣ ಪ್ರದೇಶಗಳ ಜನರಿಗೆ ಭೂ ದಾಖಲೆಗಳಿಗೆ ಸಂಬAಧಿಸಿದ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಒದಗಿಸುವ ಉದ್ದೇಶ ಹೊಂದಿದೆ.…

ತುಮಕೂರು: ವಿಶ್ವಕರ್ಮ ಸಮುದಾಯದ ಯುವಜನಾಂಗಕ್ಕೆ ತನ್ನ ಪರಂಪರೆಯ ಅರಿವು ಮೂಡಿಸಬೇಕಿದೆ ಎಂದು ಪಾವಗಡ ರಾಮಕೃಷ್ಣ ಸೇವಾಶ್ರಮದ ಸ್ವಾಮಿ ಜಪಾನಂದಜೀ ಪ್ರತಿಪಾದಿಸಿದರು. ಅವರು ನಗರದ ಚಿಕ್ಕಪೇಟೆಯ ಶ್ರೀ ಕಾಳಿಕಾಂಬ…

ಕೊರಟಗೆರೆ: ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ, ಗ್ಯಾರಂಟಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಸ್ಥಾನ ನೀಡಿದ ಕೊರಟಗೆರೆ ಕ್ಷೇತ್ರದ ಮತದಾರರ ಋಣ ನನ್ನ ಮೇಲಿದೆ. ೨೦೨೮ಕ್ಕೇ ಮತ್ತೇ ನಮ್ಮ…

ಇತ್ತೀಚೆಗೆ ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿಯೋಜನೆಯಿಂದ ಬಹಳಷ್ಟು ಜನರಿಗೆ ಉಪಯೋಗವಾದರೂ, ಅದರಲ್ಲೂ ಕೆಲ ಲೋಪಗಳಿಂದ ಸಾಕಷ್ಟು ಜನರಿಗೆ ಬಸ್ ದೊರೆಯದೇ ಪ್ರಯಾಣಕ್ಕಾಗಿ ಇನ್ನೊಂದು ಮತ್ತೊಂದು ಪರ್ಯಾಯ…