Month: June 30, 5:10 pm

ತುಮಕೂರು: ಪೌತಿ ಖಾತಾ ಆಂದೋಲನ-೨ರ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೋಮವಾರ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ವ್ಯಾಪ್ತಿಯ ಕೊಪ್ಪ ಹಾಗೂ ಹೊನ್ನಶೆಟ್ಟಿಹಳ್ಳಿ ಗ್ರಾಮಗಳಿಗೆ ಭೇಟಿ…

ತುಮಕೂರು: ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬAಧಿಸಿದAತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ…

ಹುಳಿಯಾರು: ಖಾಸಗಿ ಶಾಲೆಗಳ ಮಿತಿಮೀರಿದ ಆರ್ಭಟ, ಸರ್ಕಾರಿ ಶಾಲೆಗಳು ಮಕ್ಕಳ ದಾಖಲಾತಿ ಇಲ್ಲದೆ ಮುಚ್ಚುತ್ತಿರುವ ಇಂದಿನ ಆತಂಕಕಾರಿ ದಿನಗಳ ನಡುವೆಯೂ, ಹುಳಿಯಾರಿನ ಕರ್ನಾಟಕ ಪಬ್ಲಿಕ್ ಶಾಲೆ (ಈಗ…

ಶಿರಾ: ರೈತರು ಭೂಮಿಯನ್ನು ಹೊಂದಿರುವುದಷ್ಟೇ ಅಲ್ಲ, ತಮ್ಮ ಜಮೀನುಗಳ ಬಗ್ಗೆ ಕಾನೂನು ಅರಿವು ಅವಶ್ಯಕವಾಗಿದೆ. ಹಕ್ಕುಗಳು ಮತ್ತು ದಾಖಲಾತಿಗಳ ಬಗ್ಗೆ ಸರ್ಕಾರ ಕೈಗೊಂಡಿರುವ ಯೋಜನೆಗಳ ಭೂ ಸುಧಾರಣೆ…

ತುಮಕೂರು: ನಗರದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ಅಮಾಯಕ ದಲಿತ ಕಾರ್ಮಿಕರಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಹೇಯ ಕೃತ್ಯ ನಡೆದಿದೆ. ದಲಿತ ಸಮುದಾಯದಿಂದ ಮುಖ್ಯಮಂತ್ರಿ ಆಗಲು ಹೊರಟಿರುವ…

ತುಮಕೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಎಂಬುದು ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಸಂವಿಧಾನದತ್ತವಾಗಿ ಪಡೆದಿರುವ ಮತದಾನದ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರವಾಗಿದ್ದು, ಇದನ್ನು ಎಲ್ಲರೂ…

ತುಮಕೂರು: ಹೊರಗಿನ ಯಶಸ್ಸನ್ನು ಹುಡುಕುವ ಆತುರದಲ್ಲಿ ನಾವಿಂದು ಅಂತರ್ಯದಲ್ಲಿರುವ ನಿಜವಾದ ಯಶಸ್ಸನ್ನು ಕಂಡುಕೊಳ್ಳುವುದರಲ್ಲಿ ವಿಫಲರಾಗುತ್ತಿದ್ದೇವೆ. ಹಾಗಾಗಿ, ಪ್ರತಿಯೊಬ್ಬರೂ ಮೊದಲು ತಮ್ಮ ಅಂತರಳವನ್ನು ಗೆಲ್ಲಲು ಕಲಿಯಬೇಕು ಎಂದು ಬೆಂಗಳೂರಿನ…

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ.ರಾಜಣ್ಣ…

ಕೊರಟಗೆರೆ: ಮೀಸಲಾತಿ ಆರಿಗುವ ಕೊರಟಗೆರೆ ವಿಧಾನಸಭಾ ಕ್ಷೇತ್ರವು ಸಾಮಾನ್ಯ ಕ್ಷೇತ್ರವಾದರೇ ೨೦೨೮ಕ್ಕೆ ಮತದಾರರು ಸೂಚಿಸುವ ಪಕ್ಷದಿಂದ ನಾನೇ ಶಾಸಕ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಕೋಳಾಲ ಜಿಪಂ…