Month: July 27, 5:14 pm

ತುಮಕೂರು: ಎಐಸಿಸಿಯ ಅಧ್ಯಕ್ಷರಾದ ಮಲ್ಲಿಕಾರ್ಜನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ ಸಂಘಟನಾ ಅಭಿಯಾನದ ಅಂಗವಾಗಿ ತುಮಕೂರು ಜಿಲ್ಲಾ…

ತುಮಕೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ನಗರದ ಟೌನ್‌ಹಾಲ್‌ನ ಅಂಬೇಡ್ಕರ್ ಪ್ರತಿಮೆ ಬಳಿ ಮೇಣದ ಬತ್ತಿ ಹಿಡಿದು ಎಸ್‌ಎಫ್‌ಐ ಕಾರ್ಯಕರ್ತರು…

ಹುಳಿಯಾರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಬೋರನಕಣಿವೆ ಜಲಾಶಯದ ಹಿನ್ನೀರಿನಲ್ಲಿರುವ ಮಾರುಹೊಳೆ ಗ್ರಾಮವು ತನ್ನ ಒಡಲಲ್ಲಿ ಸುಮಾರು ೮೦೦ ವರ್ಷಗಳ ಸುದೀರ್ಘ ಇತಿಹಾಸವನ್ನು ಬಚ್ಚಿಟ್ಟುಕೊಂಡಿದೆ.…

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ಮಾಜಿ ಸಚಿವ, ಹಿರಿಯ ರಾಜಕಾರಣಿ ಸಿ. ವೀರಣ್ಣ ಅವರು ಶುಕ್ರವಾರ ರಾತ್ರಿ ತಾಲೂಕಿನ ಬುಕ್ಕಾಪಟ್ಟಣ ಗ್ರಾಮದ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದು, ಉಪಮುಖ್ಯಮಂತ್ರಿ…

ತುಮಕೂರು: ನಗರದ ಹಾಸ್ಟೆಲ್, ಮೈದಾನ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ನೀಟ್ ಹಗರಹಣ ವಿರುದ್ಧ ಸುದೀರ್ಘಕಾಲ ನಡೆದ, ವಿದ್ಯಾರ್ಥಿ ಹೋರಾಟದ ಐತಿಹಾಸಿಕ ವಿಜಯವನ್ನು ಆಚರಿಸಲಾಯಿತು. ಈ…

ತುಮಕೂರು: ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ೭೫ ವರ್ಷಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ಆರಂಭವಾದ ಆರು ದಿನಗಳ ಯೋನೆಕ್ಸ್- ಸನ್‌ರೈಸ್ ರಾಜ್ಯ ರ‍್ಯಾಂಕಿAಗ್ ಬ್ಯಾಡ್ಮಿಂಟನ್ ಅಂಡರ್-೧೧ ಮತ್ತು ಅಂಡರ್-೧೩…

ತುಮಕೂರು: ಮಲ್ಲ@ವೀರಣ್ಣ (೩೮) ವರ್ಷ ಇತನನ್ನ ಬೀಕರವಾಗಿ ಹತ್ಯೆಮಾಡಲಾಗಿದ್ದು, ಮತ್ತೆ ತುಮಕೂರಿನಲ್ಲಿ ನೆತ್ತರು ಹರಿದಿದೆ, ಇದನ್ನು ಗಮನಿಸಿದರೆ ತುಮಕೂರು ನಗರ ಕ್ರೆ0 ಸಿಟಿಯಾಗಿ ಮಾರ್ಪಾಡಾಗುತ್ತಿದೆಯಾ ಎನ್ನುವ…

ತುಮಕೂರು: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ,ಇಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ…

ಹುಳಿಯಾರು: ಸ್ಥಳೀಯ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ತಹಸೀಲ್ದಾರ್ ಮಮತಾ ಎಂ. ಅವರ ಅಧ್ಯಕ್ಷತೆಯಲ್ಲಿ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.…

ಹುಳಿಯಾರು: ಪ್ರತಿಯೊಬ್ಬರ ಜೀವನದಲ್ಲೂ ಕಷ್ಟಪಟ್ಟು ಶ್ರಮವಹಿಸಿದರೆ ಎಂತಹ ಸವಾಲುಗಳನ್ನಾದರೂ ಮೆಟ್ಟಿ ನಿಲ್ಲಬಹುದು. ಕೇವಲ ಕನಸು ಕಾಣುವುದಷ್ಟೇ ಅಲ್ಲ, ಅದನ್ನು ನನಸು ಮಾಡಿಕೊಳ್ಳಲು ದೃಢ ಸಂಕಲ್ಪ, ಶಿಸ್ತು ಮತ್ತು…