Day: July 13, 6:02 pm

ತುಮಕೂರು: ಐರೋಪ್ಯ ರಾಷ್ಟçಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತಿçÃಯ ಸಂಗೀತ, ನೃತ್ಯ ಪರಂಪರೆಯಿAದ ಭಾರತದ ಯುವಜನರು ದೂರ ಸರಿಯುತ್ತಿದ್ದು, ಯುವ ಮನಸ್ಸುಗಳನ್ನು…

ತುಮಕೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲಿಯೂ ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸುವ ಕೆಲಸ ಮಾಡಿಲ್ಲ. ಇದು ಬಿಜೆಪಿಯಾ ಊಹಾಪೋಹ ಅಷ್ಟೇ ಎಂದು ಕೆಪಿಸಿಸಿ ಉಪಾಧ್ಯಕ್ಷ…

ಕೊರಟಗೆರೆ: ೨೫೦೦ಕೋಟಿ ಅನುಧಾನದ ತುಮಕೂರು-ರಾಯದುರ್ಗ ರೈಲ್ವೆ ಕಾಮಗಾರಿಗೆ ೨೦ವರ್ಷ ಆದ್ಮೇಲೆ ಮತ್ತೇ ಚಾಲನೆ ಸಿಕ್ಕಿದೆ. ೨೦೨೭ರ ಮುಕ್ತಾಯಕ್ಕೆ ಕೊರಟಗೆರೆ-ಮಧುಗಿರಿ ಮೂಲಕ ಪಾವಗಡಕ್ಕೆ ರೈಲ್ವೆ ಸಂಚಾರ ಮಾಡಲಿದೆ ಎಂದು…

ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬAಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ. ಕರ್ನಾಟಕ ರಾಜ್ಯಪಾಲರಾದ ಥಾವರ್…

ತುರುವೇಕೆರೆ: ರೋಟರಿ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದು ಈ ವರ್ಷ ಸುಮಾರು ೧೨೦೦ ಹೆಚ್ಚು ಗಿಡ ನೆಡುವ ಗುರಿ ಹೊಂದಲಾಗಿದೆ ಎಂದು ರೋಟರಿ…