Day: July 15, 4:58 pm

ಬೆಂಗಳೂರು/ತುಮಕೂರು: “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು…

ತುಮಕೂರು: ರಾಷ್ಟಿಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಬಾಕಿ ಉಳಿದಿರುವ ಎಲ್ಲಾ ಅಡೆ-ತಡೆಗಳನ್ನು ತ್ವರಿತವಾಗಿ ನಿವಾರಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬA0ಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.…

ಹುಳಿಯಾರು: ಇಂದಿನ ಸಮಾಜದಲ್ಲಿ ಮಕ್ಕಳು ಹಠಕ್ಕೆ ಬಿದ್ದು ಪೋಷಕರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪೋಷಕರು ದಿನಕ್ಕೆ ಕನಿಷ್ಠ ಹತ್ತು ನಿಮಿಷವಾದರೂ ದೇವರನ್ನು ಸ್ಮರಿಸುವುದರೊಂದಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು…

ತುಮಕೂರು: ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿAದ ಸಂಭವಿಸಿರುವ ಸಾವುಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗವಾಗಿರುವ ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುನ್ನೆಚ್ಚರಿಕೆ ಹಾಗೂ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ವಿಪತ್ತು…

ಪಾವಗಡ: ನೆರೆ ರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಗಡಿ ತಾಲೂಕಾದ ತಾಲೂಕು ಆಡಳಿತ ತೀವ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ತಹಶೀಲ್ದಾರ್ ಅವರ ಕಟ್ಟುನಿಟ್ಟಿನ ಆದೇಶದ…