Day: July 18, 4:13 pm

ಹುಳಿಯಾರು: ಮದ್ಯವೆಂಬ ಹೆಮ್ಮಾರಿಗೆ ತುತ್ತಾಗಿ ಬದುಕು ಕಳೆದುಕೊಳ್ಳುತ್ತಿದ್ದ ನೂರಾರು ಜೀವಗಳಿಗೆ ಹೊಸ ಭರವಸೆ ತುಂಬುವ ನಿಟ್ಟಿನಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಮ್ಮಿಕೊಂಡಿರುವ ಮದ್ಯವರ್ಜನ ಶಿಬಿರಗಳು ಸಮಾಜದಲ್ಲಿ…

ಹುಳಿಯಾರು: “ಬಾರಪ್ಪಾ ಮಳೆರಾಯ… ಯಾಕಪ್ಪಾ ಬರುತ್ತಿಲ್ಲ…” – ಈ ಸಾಲುಗಳು ಯಾವುದೋ ಸಿನೆಮಾ ಗೀತೆಯಲ್ಲ, ಬದಲಿಗೆ ಮುಗಿಲ ಕಡೆಗೆ ಕಣ್ಣು ನೆಟ್ಟು ಕುಳಿತಿರುವ ಕೋಟ್ಯಂತರ ಅನ್ನದಾತರ ಎದೆಯಾಳದಿಂದ…

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ವಡೇರಹಳ್ಳಿಯಲ್ಲಿ ಜುಲೈ ೧೫ರಂದು ವಿಷಪೂರಿತ ಕೀಟನಾಶಕ ಸೇವಿಸಿ ೫೯ ಕುರಿಗಳು  ಮೃತಪಟ್ಟ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

ತುಮಕೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಕರ್ನಾಟಕ ರಾಷ್ಟç ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ…

ತುಮಕೂರು: ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರು ಪ್ರವಾದಿ ಮಹಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ, ಆಕೆಯ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ…