Day: July 28, 6:12 pm

ಕೊರಟಗೆರೆ: ಯುವಜನರನ್ನು ಮಾದಕ ವ್ಯಸನದಿಂದ ದೂರವಿರಿಸಿ, “ಡ್ರಗ್ಸ್ ಮುಕ್ತ ಕರ್ನಾಟಕ” ನಿರ್ಮಾಣದ ಸಂಕಲ್ಪದೊAದಿಗೆ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ, ಕೊರಟಗೆರೆ ಪೊಲೀಸ್ ಇಲಾಖೆ ಹಾಗೂ ರಾಘವೇಂದ್ರ ಇಂಟರ್‌ನ್ಯಾಷನಲ್…

ಪಾವಗಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಯರ ವಸತಿ ನಿಲಯದ ಬಳಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರ…

ತುಮಕೂರು: ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಪ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ ೨೦೨೬-೨೭ನೇ…

ತುಮಕೂರು: ತಾಲ್ಲೂಕಿನ ಚಿನಗ ಗ್ರಾಮದಲ್ಲಿ ರೈತರಿಗಾಗಿ ರೇಷ್ಮೆ ಕೃಷಿ ಹಾಗೂ ರೇಷ್ಮೆ ಹುಳು ಸಾಕಾಣಿಕೆ ಕುರಿತು ಗುಂಪು ಚರ್ಚೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ತುಮಕೂರಿನ…

ತುಮಕೂರು: ತುಮಕೂರು ಜಿಲ್ಲೆಯ ಕುರಿ ಮತ್ತು ಮೇಕೆ ಮಾಂಸ ಮಾರಾಟಗಾರರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಸರಕಾರ ಮತ್ತು ಸಂಘ ಸಂಸ್ಥೆಗಳೊAದಿಗೆ ಸಂಪರ್ಕ ಸಾಧಿಸಲು ಸಂಘವೊAದನ್ನು ಸ್ಥಾಪಿಸಿದ್ದು…