Day: July 31, 5:01 pm

ತುಮಕೂರು: ಐತಿಹಾಸಿಕ ಮತ್ತು ಚಾರಿತ್ರಿಕ ವಿಷಯಗಳ ಬಗ್ಗೆ ಸಂಶೋಧನೆಗಳು ಕಡಿಮೆ. ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ. ಆ…

ತುಮಕೂರು: ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಕೌಶಲ್ಯವಿಕಾಸ ಕಾರ್ಯಕ್ರಮದ ಭಾಗವಾಗಿ ತಾಂತ್ರಿಕ ಶಿಕ್ಷಣ ಪಡೆದ ಮಕ್ಕಳಿಗೆ ಕೈಗಾರಿಕೆಗಳಲ್ಲಿ ಕೆಲಸ ಮಾಡಲು ಅಗತ್ಯವಿರುವ ಕೌಶಲ್ಯ…

ತುಮಕೂರು: ನಗರದ ಮಧ್ಯಭಾಗದಲ್ಲಿರುವ ಶತಮಾನವನ್ನು ಕಂಡಿರುವ ಎಂಪ್ರೆಸ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಸಾಂಸ್ಕöÈತಿಕ, ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನಾ…

ತುಮಕೂರು: ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದ್ದು, ಭಾರತೀಯ ಸಂವಿಧಾನದಲ್ಲಿ ಇಂತಹ ಪ್ರಕರಣಗಳನ್ನು ನಿಷೇಧಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು…

ಹುಳಿಯಾರು: ಹುಳಿಯಾರು ಸಮೀಪದ ದಸೂಡಿ ಗ್ರಾಮದಲ್ಲಿ ಕಳೆದೊಂದು ತಿಂಗಳಿAದ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗಿದ್ದು, ಗ್ರಾಮಸ್ಥರು ಜಲಕ್ಷಾಮದಿಂದ ಕಂಗೆಟ್ಟಿದ್ದಾರೆ. ಸುಮಾರು ೮೫೦ ಕ್ಕೂ ಹೆಚ್ಚು ಮನೆಗಳು…

ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಪ್ರಕ್ರಿಯೆ ಪೂರ್ಣಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಕೊನೆಯ ಕ್ಷಣದವರೆಗೂ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಜಿಲ್ಲಾಡಳಿತ ಕ್ರಮವಹಿಸಿದ್ದು, ಮತದಾರರು…