Month: July 25, 6:02 pm

ತುಮಕೂರು: ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ೨೦೨೩-೨೪ ರಿಂದ ೨೦೨೫-೨೬ನೇ ಸಾಲಿನವರೆಗೆ ವಿವಿಧ ಯೋಜನೆಗಳಡಿ ಆನ್‌ಲೈನ್…

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿಗಿಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ದಿಢೀರ್ ಭೇಟಿ ನೀಡಿ, ವಿಬಿ-ಜಿ ರಾಮ್ ಜಿ ಯೋಜನೆಯಡಿ ಪ್ರಗತಿಯಲ್ಲಿರುವ…

ತುಮಕೂರು: ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ-೨೦೨೬ ಪ್ರಕ್ರಿಯೆ ಜಿಲ್ಲೆಯಲ್ಲಿ ಭರದಿಂದ ಸಾಗಿದ್ದು, ಶೇ.೧೦೦ರಷ್ಟು ಶುದ್ಧ ಮತದಾರರ ಪಟ್ಟಿಗಾಗಿ ರಾಜಕೀಯ ಪಕ್ಷಗಳು ತಮ್ಮ ಮತಗಟ್ಟೆ ಏಜೆಂಟರುಗಳನ್ನು ಮತ್ತಷ್ಟು…

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ೨,೦೯,೪೯೫ ಜನ ಮತದಾರರಿಗೆ ಮತದಾರರ ಗಣಕೀಯ ನಮೂನೆ ಪತ್ರಗಳು ಶೇ.೧೦೦ರಷ್ಟು ತಲುಪಿ ಪ್ರಗತಿ ಸಾಧಿಸಿದ್ದು ಈಗಾಗಲೇ ೧,೬೮,೪೮೨(೮೨.೨೫)ಜನ ಮತದಾರರ ಡಿಜಿಟಲ್ ಸೇರ್ಪಡೆಯಾಗಿದೆ ಎಂದು…

ತುಮಕೂರು: ಸರ್ಕಾರದಿಂದ ಮಂಜೂರಾದ ಸಾಗುವಳಿ ಭೂಮಿ ಹಕ್ಕಿಗೆ ಯಾವುದೇ ಧಕ್ಕೆಯಾಗದಂತೆ ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದಪಡಿ ತರಲು ಆಗ್ರಹಿಸಿ, ರೈತರ ಮೇಲಿನ ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ,…

ತುಮಕೂರು: ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಹಲವು ತಿಂಗಳುಗಳಿAದ ಬಾಕಿ ಇರುವ ವೇತನ ಬಿಡುಗಡೆ ಮಾಡಬೇಕು ಹಾಗೂ ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು ತಕ್ಷಣವೇ…

ತುಮಕೂರು: ಜಿಲ್ಲೆಯಲ್ಲಿ ವಿಪತ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸದಿದ್ದಲ್ಲಿ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ…

ಹುಳಿಯಾರು: ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆದೇಶದಂತೆ ಹಾಗೂ ಸಂಪುಟ ಸಭೆಯ ನಿರ್ಣಯದನ್ವಯ, ಹುಳಿಯಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ’ಭಾರತ್ ಜೋಡೋ ಯುವ…

ತುಮಕೂರು: ಕೇವಲ ಒಳ್ಳೆಯ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ.ಅಂಕಗಳ ಜೊತೆಗೆ ಉತ್ತಮ ಚಾರಿತ್ರ÷್ಯ,ಒಳ್ಳೆಯ ನಡತೆ, ಮಾನವೀಯ ಗುಣಗಳನ್ನು ಬೆಳೆಸುವುದು ಸಹ ಆಗಿದೆ ಎಂದು ತುಮಕೂರು ಜಿಲ್ಲಾ ಪಿಯು…

ತುಮಕೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನ್ಯಾಯಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ನೀಟ್ ಪರೀಕ್ಷೆ ಹಗರಣದ ಶಿಕ್ಷಣ…