Day: August 11, 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ…

ತುಮಕೂರು: ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ ಆದೇಶವನ್ನು ದೃಢೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ…

ಹುಳಿಯಾರು: ಹುಳಿಯಾರು ಹೋಬಳಿ ವ್ಯಾಪ್ತಿಯಲ್ಲಿ ದಶಕಗಳಿಂದ ಸೂರಲ್ಲದೆ ಪರದಾಡುತ್ತಿರುವ ಅಲೆಮಾರಿ ಕುಟುಂಬಗಳಿಗೆ ಶಾಶ್ವತ ವಸತಿ ಕಲ್ಪಿಸಲು ಕಂಪನಹಳ್ಳಿ ಬಳಿ ನಿವೇಶನ ನೀಡಿರುವುದು ಸ್ವಾಗತಾರ್ಹ. ಇಲ್ಲಿ ಮನೆ ಕಟ್ಟಿಕೊಳ್ಳಲು…

ತುಮಕೂರು: ಆಗ್ನೇಯ ಪದವಿಧರರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ನಗರದ ವಿವಿಧ ಕಾಲೇಜು, ನ್ಯಾಯಾಲಯ ಆವರಣಗಳಲ್ಲಿ ಪದವಿಧರ ಮತದಾರರನ್ನು ಭೇಟಿ ಮಾಡಿ ಮತಯಾಚಿಸಿದರು. ಶಾಸಕ…

ತುರುವೇಕೆರೆ: ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು ಹಾಗೂ ತಾಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ತಾಲೂಕು ಜೆಡಿಎಸ್ ಹಾಗೂ ಬಿಜೆಪಿ ಪಕ್ಷ ಸೇರಿ ಎನ್.ಡಿ.ಎ…

ತುಮಕೂರು: ಜಲಜೀವನ್ ಮಿಷನ್ ಯೋಜನೆ ೨೦೨೨ರಲ್ಲಿ ಪ್ರಾರಂಭವಾಗಿದ್ದು, ೨೦೨೪ರಲ್ಲಿ ಕಾಮಗಾರಿ ಮುಗಿಯಬೇಕಿತ್ತು. ಜಿಲ್ಲೆಯಲ್ಲಿ ೪೪೨ ಕಾಮಗಾರಿಗಳು ಈವರೆಗೂ ಪ್ರಾರಂಭವಾಗಿಲ್ಲ. ಗುತ್ತಿಗೆದಾರರಿಗೆ ಕಾಮಗಾರಿ ನೀಡುವಾಗ ಗಡುವು ನೀಡಲಾಗಿರುತ್ತದೆ. ಈ…