Day: August 28, 5:44 pm

ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ.ಬಿ.ವಿ ಅವರು ಜಿಲ್ಲಾ ಪಂಚಾಯತಿಯಲ್ಲಿAದು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್‌ಯೋಜನೆಯ ಮಾಹಿತಿಯುಳ್ಳ ಕರಪತ್ರಗಳನ್ನು…

ಪಾವಗಡ: ಬಡಜನರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ಅಕ್ಕಿ ವಿತರಣೆ ಮಾಡುತ್ತಿದೆ. ಆದರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ತಾಂತ್ರಿಕ ಎಡವಟ್ಟು…

ಹುಳಿಯಾರು: ಕೈಯಲ್ಲಿ ಬಲವಾದ ಸಂದೇಶ, ಎದೆಯಲ್ಲಿ ಅಚಲವಾದ ಛಲ! ಮೈಸೂರಿನ ಸಾಹಸಿ ವ್ಯಕ್ತಿ ರಾಜೇಂದ್ರ ಅವರು ಮೈಸೂರಿನಿಂದ ಮಹಾರಾಷ್ಟçದ ಪ್ರಸಿದ್ಧ ಪುಣ್ಯಕ್ಷೇತ್ರ ಶಿರಡಿಗೆ ಕೈಗೊಂಡಿರುವ ಬರೋಬ್ಬರಿ ೧,೦೦೦…

ಪಾವಗಡ: ತಾಲ್ಲೂಕಿನ ಪಳವಳ್ಳಿ ಗ್ರಾಮದ ಆಟೋ ಚಾಲಕ ಚಂದ್ರಶೇಖರ್ ರವರ ಅನುಮಾನಾಸ್ಪದ ಸಾವಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೊಂದು ಪೂರ್ವಯೋಜಿತ ಕೊಲೆ ಎಂದು ಆರೋಪಿಸಿರುವ ಗ್ರಾಮಸ್ಥರು ಹಾಗೂ…

ತುಮಕೂರು: ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ ೬ರಂದು ಬೆಳಿಗ್ಗೆ ೧೧ ಗಂಟೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಒಕ್ಕೂಟದ ರಜತ ಮಹೋತ್ಸವ, ಬೃಹತ್ ಜನಜಾಗೃತಿ…