Day: August 29, 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಶನಿವಾರ ನಗರದ ವಿವಿಧೆಡೆ ಸಂಭ್ರಮದಿAದ ಆಚರಿಸಿದರು.…

ತುಮಕೂರು: ನಗರದ ಶ್ರೀ ಕನ್ನಿಕಾ ಮಹಲ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ತುಮಕೂರು ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಹಾಗೂ…

ತುಮಕೂರು: ಶಿರಾ ತಾಲ್ಲೂಕು ಗಾಣದ ಹುಣಸೆಯಲ್ಲಿರುವ ಸತ್ಯ ಸಾಯಿ ಕಾರುಣ್ಯನಿಕೇತನಂ ಗುರುಕುಲದ ಶಿಕ್ಷಣವನ್ನು ಪಿಯುಸಿ ತನಕ ವಿಸ್ತರಿಸುವ ಉದ್ದೇಶ ಇದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ…

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಪಾತಗಾನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಪಾತಗಾನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ವಿಬಿ-ಜಿರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ ಹಾಗೂ ಕೂಲಿ…

ತುಮಕೂರು: ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ಮತ್ಸö್ಯ ಸಂಜೀವಿನಿ’ ಯೋಜನೆಯಡಿ ತುಮಕೂರು ತಾಲ್ಲೂಕಿನ ಬಳ್ಳಗೆರೆ…

ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ಶುಕ್ರವಾರ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ತಾಲ್ಲೂಕಿನ…