Day: August 31, 5:16 pm

ತುಮಕೂರು: ನಗರದ ಮಹಾನಗರ ಪಾಲಿಕೆಯ ೧೧ನೇ ವಾರ್ಡ್ ವ್ಯಾಪ್ತಿಗೆ ಒಳಪಡುವ ಗಂಗಸAದ್ರ ಅಮಾನಿಕೆರೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ೧ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕೆರೆ…

ತುಮಕೂರು: ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ. ಅದರಲ್ಲಿ ಸುಧಾರಣೆ ತರುವುದೇ ನಾವು ವೀರಣ್ಣನವರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರಣ್ಣ ಅಭಿಮಾನಿ ಬಳಗ…

ತುಮಕೂರು: ಕಾಂಗ್ರೆಸ್ ಪಕ್ಷದ ವಕೀಲರ ಸೆಲ್‌ನವರು ಕೇವಲ ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ.ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ತಾವೆಲ್ಲರೂ ಕಟಿಬದ್ದರಾಗಿ ಕೆಲಸ ಮಾಡಬೇಕೆಂದು…

ತುಮಕೂರು: ದಲಿತ ಸೇನೆ ರಾಮ್ ವಿಲಾಸ್ ಸಂಘಟನೆ, ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಸಂಘಟನೆಗಳ ವತಿಯಿಂದ…

ಕೊರಟಗೆರೆ: ಸರ್ಕಾರದ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿ, ಗುಣಮಟ್ಟದ ಕಾಮಗಾರಿ ನಡೆಸಬೇಕಾದ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳ ಮೇಲಿದೆ. ಆದರೆ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋಡಗದಾಲ ಗ್ರಾಮ…