Day: September 17, 5:39 pm

ಹುಳಿಯಾರು “ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ ಯೋಜನೆಯಡಿ ೧೨೫ ದಿನಗಳ ಕೆಲಸ ದೊರೆಯಲಿದೆ”ಎಂದು ಗಾಣದಾಳು ಪಂಚಾಯಿತಿ…

ಕೊರಟಗೆರೆ: ಮಳೆ ಇಲ್ಲದೆ ಜಾನುವಾರು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗೂ ತೊಂದರೆ ಉಂಟಾಗಿದ್ದು, ರಾತ್ರಿ ಹೊತ್ತಲ್ಲಿ ಕೆರೆಯ ನೀರನ್ನು ಖಾಸಗಿ ತೋಟಕ್ಕೆ ಬಳಸಿಕೊಳ್ಳುತ್ತಿದ್ದು ಇವರ ವಿರುದ್ದ ಕಠಿಣ…

ತುಮಕೂರು: ನವರಾತ್ರಿ ಪ್ರಯುಕ್ತ ಅಕ್ಟೋಬರ್ ೧೧ ರಿಂದ ೨೧ರವರೆಗೆ ಆಚರಿಸಲಾಗುವ ದಸರಾ ಉತ್ಸವದಲ್ಲಿ ಪೂಜಾ ಕೈಂಕರ್ಯಗಳನ್ನು ಆಗಮ ರೀತಿಯಲ್ಲಿ ನಡೆಸಲು ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದ…

ಹುಳಿಯಾರು: ಚಿಕ್ಕನಾಯಕನಹಳ್ಳಿ ಶಾಸಕರು ಜಾತಿಧರ್ಮ ನೋಡದೆ ಅನೇಕ ಸಮುದಾಯಗಳಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ನೀಡಿ ಬೆಳೆಸುವ ಮೂಲಕ ತಾಲೂಕನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡುತ್ತಿರುವುದು…

ತುಮಕೂರು: ವಿಶ್ವಕರ್ಮ ಜನಾಂಗವು ಕಾಯಕ ಸಂಸ್ಕತಿ, ಶ್ರಮ ಸಂಸ್ಕತಿ ಹಾಗೂ ಬೆವರಿನ ಸಂಸ್ಕöÈತಿಯ ಸಂಕೇತ ಎಂದು ಕರ್ನಾಟಕ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ…