Month: September 09, 5:37 pm

ತುರುವೇಕೆರೆ: ತಾಲೂಕಿನಲ್ಲಿ ಹಲವಾರು ಕಾಮಗಾರಿಗಳು ಕಳಪೆಯಾಗಿದ್ದರೂ ಬಿಲ್ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಬಿ.ಎಸ್.ವಸಂತಕುಮಾರ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.…

ಪಾವಗಡ: ತಾಲೂಕಿನಲ್ಲಿ ನೆಲೆಸಿರುವ ನಾಗಲಮಡಿಕೆಯ ಅಂತ್ಯ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಜೀಣೋರ್ದಾ್ಧರಕ್ಕೆ ಶಕ್ತಿ ಮೀರಿ ಅನುದಾನ ನೀಡಲಾಗುವುದು ಮತ್ತು ಜೀಣೋರ್ದಾ್ಧರದ ಭೂಮಿ ಪೂಜೆಗೆ ಆಗಮಿಸುತ್ತೇನೆ ಎಂದು ಅರಣ್ಯ ಸಚಿವ…

ತಿಪಟೂರು: ಹಲವು ದಶಕಗಳಿಂದ ಬಗರ್ ಹುಕುಂ ಅಡಿಯಲ್ಲಿ ರೈತರು ಸಾಗುವಳಿ ಮಾಡುತ್ತಿದ್ದ ಜಮೀನನ್ನು ತಾಲೂಕು ಆಡಳಿತ ಏಕಾಏಕಿ ಅರಣ್ಯ ಹಾಗೂ ಸರ್ಕಾರಿ ಜಮೀನು ಎಂದು ದಾಖಲಿಸಿ ವಶಪಡಿಸಿಕೊಳ್ಳುತ್ತಿರುವ…

ಪಾವಗಡ ಮುಂಬರುವ ಶ್ರೀ ಗಣೇಶ ಚತುರ್ಥಿ ಸೇರಿದಂತೆ ಯಾವುದೇ ಸಾರ್ವಜನಿಕ ಹಬ್ಬ ಹರಿದಿನಗಳು ಹಾಗೂ ಸಮಾರಂಭಗಳಲ್ಲಿ ಧ್ವನಿವರ್ಧಕ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪೊಲೀಸ್ ವೃತ್ತ…

ಕೊರಟಗೆರೆ: ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೆ ಕೊರಟಗೆರೆ ಪುರಸಭೆ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಹಾಗೂ ಕೃಷ್ಣರಾಜಪುರ-೨ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ನೀರಿನ ಸಮಸ್ಯೆ ಬಗೆಹರಿಸುವಂತೆ…

ತುಮಕೂರು: ಗಣೇಶ ಚತುರ್ಥಿ ಹಬ್ಬ ಎಂದರೆ ಸಂಭ್ರಮ, ಸಡಗರ, ಭಕ್ತಿ. ಆದರೆ ಈ ಸಂಭ್ರಮದ ಜೊತೆಗೆ ಪರಿಸರ ಸಂರಕ್ಷಣೆಯ ಕಾಳಜಿಯನ್ನೂ ಬೆಳೆಸಬಹುದು ಎಂಬುದನ್ನು ತುಮಕೂರಿನ ಪುಟಾಣಿಗಳು ತಮ್ಮ…

ತುಮಕೂರು: ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ,ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ. ಆದರೆ ರಾಜಕೀಯವಾಗಿ ಮುಂದುವರೆಯಬೇಕಾದರೆ ಇತರೆ ಸಮುದಾಯಗಳ ಬೆಂಬಲದ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ…

ಚಿಕ್ಕನಾಯಕನಹಳ್ಳಿ: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ ‘ವಿಬಿ-ಜಿ ರಾಮ್ ಜಿ’ ಯೋಜನೆಯು ಗ್ರಾಮಸ್ಥರಿಗೆ ಲಭ್ಯವಿರುವ ವಿವಿಧ ಆರ್ಥಿಕ ನೆರವು ಮತ್ತು…

ತುಮಕೂರು: ಶಿಲ್ಪಕಲೆಗಳಿಂದ ನಾವು ಇತಿಹಾಸವನ್ನು ಸ್ಪಷ್ಟವಾಗಿ ಅರ್ಥೆÊಸಿಕೊಳ್ಳಬಹುದು. ಧಾರ್ಮಿಕ ಆಚಾರ ವಿಚಾರಗಳು ಹಾಗೂ ಹಿಂದೆ ನಡೆದ ಪ್ರಮುಖ ಐತಿಹಾಸಿಕ ಘಟನೆಗಳನ್ನು ನಮ್ಮ ನೆನಪಿನಲ್ಲಿ ಉಳಿಸಿಕೊಳ್ಳುವಲ್ಲಿ ಇವು ಪ್ರಮುಖ…

ತುಮಕೂರು: ಸಮಾಜದ ಅತ್ಯಂತ ಗೌರವಾನ್ವಿತ ಹುದ್ದೆ ಶಿಕ್ಷಕನಾಗಿದ್ದು ಆತ ವಿದ್ಯಾರ್ಥಿಗಳ ಭವಿಷ್ಯದ ದಾರಿದೀಪವಾಗಿದ್ದು ಆತನಿಗೆ ತನ್ನನ್ನು ತಾನು ಅರಿತುಕೊಳ್ಳಲು ಸಹಾಯ ಮಾಡುವ ರಾಷ್ಟç ನಿರ್ಮಾಣದ ಶಿಲ್ಪಿ ಎನಿಸಿಕೊಂಡಿದ್ದಾನೆ…