Month: September 30, 6:04 pm

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿನ ನೂತನವಾಗಿ ನಿರ್ಮಿಸಲಾಗಿರುವ ಬೋರನಕಣಿವೆ ಸರ್ಕಾರಿ ಐಟಿಐ ಕಾಲೇಜಿನ ಉದ್ಘಾಟನೆಗೊಂಡು ಇನ್ನೂ ಒಂದು ತಿಂಗಳು ಸಹ ಕಳೆದಿಲ್ಲ. ಅಷ್ಟರಲ್ಲೇ ಇತ್ತೀಚೆಗೆ ಸುರಿದ…

ತುಮಕೂರು: ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷರಾದ…

ತುಮಕೂರು: ಕಂದಾಯ ಇಲಾಖೆಗೆ ಸಂಬAಧಿಸಿದ ವಿಷಯಗಳ ಕುರಿತಂತೆ ಉಪ- ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ನಾಡಕಚೇರಿಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಶೀಲಿಸಿ ತ್ವರಿತವಾಗಿ…

ತುಮಕೂರು: ರೈತ ಮುಖಂಡ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ೧೩ ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬAಧಿಸಿದAತೆ ಸದರನ್ ರೈಲ್ವೆ ವಲಯದ…

ತುಮಕೂರು: ಪ್ರಸ್ತುತ ಸಂದರ್ಭದಲ್ಲಿ ತುಮಕೂರು ಅರಸೀಕೆರೆ ಮಾರ್ಗದಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳ ನಿವಾರಣೆಗೆ ವೇದಿಕೆ ನಿರಂತರ ಶ್ರಮಿಸಲಿದೆ. ಈ ಭಾಗದ ಪ್ರಯಾಣಿಕರಿಗೆ…

ತುಮಕೂರು: ಕಾಂಗ್ರೆಸ್ ಪಕ್ಷ ೨೦೨೮ರ ವಿಧಾನಸಭೆ ಮತ್ತು ೨೦೨೯ರ ಲೋಕಸಭಾ ಚುನಾವಣೆಯನ್ನು ಗೆಲ್ಲಬೇಕೆಂದರೆ ನಮ್ಮ ಕಾರ್ಯಕ್ರಮಗಳು ಜನರಿಗೆ ತಲುಪಬೇಕು ಹಾಗೆಯೇ, ಕೇಂದ್ರದ ವೈಫಲ್ಯ ಕುರಿತು ಜನರಲ್ಲಿ ಜಾಗೃತಿ…

ಹುಳಿಯಾರು: ಪಟ್ಟಣದಲ್ಲಿ ಸಾರ್ವಜನಿಕ ಸೌಲಭ್ಯಗಳ ಕೊರತೆ ಯಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ, ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡ ಳಿತದ ವತಿಯಿಂದ ಆಯೋಜಿಸಲಾಗಿದ್ದ ಹೋ…

ತುಮಕೂರು: ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ ೧೧ ರಿಂದ ೨೧ರವರೆಗೆ ನಡೆಯಲಿರುವ ತುಮಕೂರು ದಸರಾ-೨೦೨೬ರ ಅಂಗವಾಗಿ ಆಯೋಜಿಸಲಾಗುವ ಧಾರ್ಮಿಕ ಕಾರ್ಯಕ್ರಮಗಳ ವೇದಿಕೆ ನಿರ್ಮಾಣ ಕಾಮಗಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್…

ಹುಳಿಯಾರು: ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಹೋಬಳಿ ಮಟ್ಟದ ’ಪ್ರಜಾ ಸೇವಾ ಅಭಿಯಾನ’ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಜಿಲ್ಲಾ ಪಂಚಾಯತಿ ಸಿಇಒ…

ತುಮಕೂರು: ಮನುಷ್ಯನ ಪ್ರೀತಿಯ ಪ್ರಾಣಿಯಾಗಿರುವ ನಾಯಿ ಮತ್ತು ಬೆಕ್ಕುಗಳಿಂದ ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವರೇಬಿಸ್ ದಿನಾಚರಣೆಯ ಗುರಿಯಾಗಿದ್ದು, ಪ್ರತಿಯೊಬ್ಬರೂ ಸಹ ಸಾಕು ನಾಯಿ ಮತ್ತು ಬೆಕ್ಕುಗಳಿಗೆ…