Month: October 22, 5:22 pm

ಹುಳಿಯಾರು: ಹುಳಿಯಾರು ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿರುವ ರಾಷ್ಟಿçÃಯ ಹೆದ್ದಾರಿಯು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಬವಿಸುವಂತಾಗಿದೆ. ಹೆದ್ದಾರಿಯ ಡಾಂಬರು ಕಿತ್ತುಬಂದು, ಬಟ್ಟೆ ಸುತ್ತಿಕೊಂಡAತೆ…

ತುಮಕೂರು: ಪ್ರಭಾತ್ ಕಲಾವಿದರು ಪ್ರಸ್ತುತಪಡಿಸಿದ ಕರುನಾಡಿನ ವೈಭವ ನೃತ್ಯರೂಪಕವು ಕನ್ನಡ ನಾಡಿನ ಶಿಲ್ಪಕಲೆ, ಸಂಸ್ಕೃತಿ, ಪುರಾಣ, ಇತಿಹಾಸದ ಗತವೈಭವವನ್ನು ಪರಿಚಯಿಸಿತು. ಮನಸೂರೆಗೊಂಡ ನೃತ್ಯರೂಪಕ: ನಗರದ ಸರ್ಕಾರಿ ಜ್ಯೂನಿಯರ್…

ತುಮಕೂರು: ನಗರದ ಧಾನ್ಯ ವ್ಯಾಪಾರಿಗಳ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಈ ತಿಂಗಳ ೨೫ರಂದು ಸಂಘದ ಶತಮಾನೋತ್ಸವ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಸಂಘದ ಬೆಳವಣಿಗೆಗೆ…

ತುಮಕೂರು: ತುಮಕೂರು ದಸರಾ ಉತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಬುಧವಾರ ಮಧ್ಯಾಹ್ನ ನಗರದ ಬಿ.ಜಿ.ಎಸ್. ವೃತ್ತದ ಬಳಿ…

ತುಮಕೂರು: ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ತುಮುಲ್)ನಲ್ಲಿ ೨೦೧೬-೧೭ನೇ ಸಾಲಿನಲ್ಲಿ ನಡೆಸಿದ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಇತ್ತೀಚಿನ…

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿ, ದೊಡ್ಡಬೀರನಕೆರೆ ಮತ್ತು ಡಿ.ಬಿ.ಪಟ್ಟ ಡಣನಾಯಕನಪುರ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ತಾಲೂಕು ಆಡಳಿತ ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದೆ ಎಂದು…

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಜಿಲ್ಲಾ ಪಂಚಾಯತ್ ಚುನಾವಣೆಯ ಮೀಸಲಾತಿ ಪ್ರಕಟಗೊಳ್ಳುತ್ತಿದ್ದಂತೆ ರಾಜಕೀಯ ರಂಗೇರಿದೆ. ಚುನಾವಣೆಗೂ ಮುಂಚಿತವಾಗಿ ರಣಕಹಳೆ ಮೊಳಗಿದ್ದು, ಮೀಸಲಾತಿ ನಿಗದಿಯ ಹಿಂದೆ ಆಡಳಿತರೂಢ ಕಾಂಗ್ರೆಸ್‌ನ ಕೈವಾಡವಿದೆ…

ತುಮಕೂರು: ತುಮಕೂರು ದಸರಾ ಸಮಿತಿಯ ೩೬ನೇ ವರ್ಷದ೩ ದಿನಗಳ ದಸರಾ ಉತ್ಸವ ಕಾರ್ಯಕ್ರಮಗಳಿಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ ನೀಡಿದರು. ಕೆ.ಆರ್. ಬಡಾವಣೆಯ ಶ್ರೀರಾಮ ಮಂದಿರದಲ್ಲಿ ಬೆಳಿಗ್ಗೆ…

ತುಮಕೂರು: ಇಂದಿನ ತಂತ್ರಜ್ಞಾನಾಧಾರಿತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಬದಲಾಗುತ್ತಿರುವ ಉದ್ಯೋಗ ಮಾರುಕಟ್ಟೆಯ ಅಗತ್ಯಗಳಿಗೆ ಹೊಂದಿಕೊಳ್ಳಲು ಹಾಗೂ ಭವಿಷ್ಯದ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಲು ಎಬಿಸಿಡಿ ತಂತ್ರಜ್ಞಾನಗಳಾದ ಕೃತಕ ಬುದ್ಧಿಮತ್ತೆ,…

ತುಮಕೂರು: ಮೈಸೂರು ದಸರಾ ಮಾದರಿಯಲ್ಲೇ ತುಮಕೂರು ದಸರಾ ಸಹ ರಂಗ ಮೇರುಗನ್ನು ನೀಡಿರುವ ಉಪಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಜಿಲ್ಲಾಡಳಿತವು ಜಿಲ್ಲೆಯ ರಂಗ ಕಲಾವಿದಗೆ…