Day: October 07, 5:33 pm

ತುಮಕೂರು: ಪ್ರಕೃತಿ, ಪರಿಸ್ಥಿತಿ ನಮ್ಮ ವಿರುದ್ಧ ನಿಂತಾಗಲೂ ಧೈರ್ಯದಿಂದ ಹೋರಾಡಿ ಗೆಲ್ಲುವುದೇ ನಿಜವಾದ ಯಶಸ್ಸು. ಸಾಧನೆ ಮಾಡಲು ದೊಡ್ಡ ನಗರ, ಶ್ರೀಮಂತ ಕುಟುಂಬದಲ್ಲಿ ಹುಟ್ಟಬೇಕೆಂದೇನಿಲ್ಲ. ಸಾಧನೆ ಮಾಡುವ…

ತುಮಕೂರು: ದೇಶದಲ್ಲಿ ಎಸ್.ಐ.ಆರ್ ಮೂಲಕ ಒಂದು ಪಕ್ಷ ಅಧಿಕಾರ ಹಿಡಿಯಲು ಸಹಾಯ ಮಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೇವೆಯಿಂದ ವಜಾ ಮಾಡಬೇಕು, ಇದುವರೆಗಿನ…

ತುಮಕೂರು: ನಗರದ ಕನ್ನಡ ಭವನದಲ್ಲಿ ನಾಟಕಮನೆ ತುಮಕೂರು ಪ್ರಯೋಗಾತ್ಮಕ ರಂಗಕೇAದ್ರ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ…

ತುಮಕೂರು: ನಾವು ಕೇವಲ ಹೊಟ್ಟೆತುಂಬ ಊಟವನ್ನು ಉಣಬಡಿಸುತ್ತಿಲ್ಲ. ಬದಲಿಗೆ, ಈ ದೇಶದ ಭವಿಷ್ಯವನ್ನು ರೂಪಿಸುವ ಯುವಜನರ ಕೈಗೆ ಶಕ್ತಿ ತುಂಬುತ್ತಿದ್ದೇವೆ ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ…

ತುಮಕೂರು: ಯುವ ಸಮುದಾಯವು ಮಾದಕ ದ್ರವ್ಯಗಳ ಪಿಡುಗಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು. ಕೇವಲ ಕುತೂಹಲಕ್ಕಾಗಿ ಅಥವಾ ಸ್ನೇಹಿತರ ಒತ್ತಡಕ್ಕೆ ಮಣಿದು ಇಂತಹ ಚಟಗಳಿಗೆ ದಾಸರಾಗಬೇಡಿ ಎಂದು ತುಮಕೂರು…