Day: October 22, 5:22 pm

ಹುಳಿಯಾರು: ಹುಳಿಯಾರು ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿರುವ ರಾಷ್ಟಿçÃಯ ಹೆದ್ದಾರಿಯು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಬವಿಸುವಂತಾಗಿದೆ. ಹೆದ್ದಾರಿಯ ಡಾಂಬರು ಕಿತ್ತುಬಂದು, ಬಟ್ಟೆ ಸುತ್ತಿಕೊಂಡAತೆ…

ತುಮಕೂರು: ಪ್ರಭಾತ್ ಕಲಾವಿದರು ಪ್ರಸ್ತುತಪಡಿಸಿದ ಕರುನಾಡಿನ ವೈಭವ ನೃತ್ಯರೂಪಕವು ಕನ್ನಡ ನಾಡಿನ ಶಿಲ್ಪಕಲೆ, ಸಂಸ್ಕೃತಿ, ಪುರಾಣ, ಇತಿಹಾಸದ ಗತವೈಭವವನ್ನು ಪರಿಚಯಿಸಿತು. ಮನಸೂರೆಗೊಂಡ ನೃತ್ಯರೂಪಕ: ನಗರದ ಸರ್ಕಾರಿ ಜ್ಯೂನಿಯರ್…

ತುಮಕೂರು: ನಗರದ ಧಾನ್ಯ ವ್ಯಾಪಾರಿಗಳ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಈ ತಿಂಗಳ ೨೫ರಂದು ಸಂಘದ ಶತಮಾನೋತ್ಸವ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಸಂಘದ ಬೆಳವಣಿಗೆಗೆ…

ತುಮಕೂರು: ತುಮಕೂರು ದಸರಾ ಉತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಬುಧವಾರ ಮಧ್ಯಾಹ್ನ ನಗರದ ಬಿ.ಜಿ.ಎಸ್. ವೃತ್ತದ ಬಳಿ…

ತುಮಕೂರು: ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ತುಮುಲ್)ನಲ್ಲಿ ೨೦೧೬-೧೭ನೇ ಸಾಲಿನಲ್ಲಿ ನಡೆಸಿದ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಇತ್ತೀಚಿನ…