Day: October 31, 5:46 pm

ಪಾವಗಡ: ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಯ ಸಂಕೇತವಾಗಿರುವ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆಯ ಸುಸಂದರ್ಭದಲ್ಲಿ ತುಮಕೂರು ಜಿಲ್ಲಾ ಪೆÇಲೀಸ್ ಹಾಗೂ…

ಕೊರಟಗೆರೆ: ಕೊರಟಗೆರೆ ತಾಲೂಕು ಆಡಳಿತದಿಂದ ನ.1 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿಯನ್ನು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಸಿ ಅನಂತರಾಮುರವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ…

ತುಮಕೂರು: ಮಹಾತ್ಮ ಗಾಂಧೀಯವರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು ಶಾಂತಿಯಿಂದ ಬದುಕಲು ಅವರ ವಿಚಾರಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ತುಮಕೂರು ಜಿಲ್ಲೆಯ ಚಕೋರ ಸಂಚಾಲಕಿ ಹಾಗೂ ಲೇಖಕಿ ಮಲ್ಲಿಕಾ…

ತುಮಕೂರು: ದೇಶದಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ಬ್ಯಾಂಕ್, ಸಾರಿಗೆ ರಾಷ್ಟ್ರೀಕರಣದಂತಹ ಮಹತ್ವದ ಕಾರ್ಯ ಕೈಗೊಂಡ ಉಕ್ಕಿನ ಮಹಿಳೆ, ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾಗಾಂಧಿ,ಬಡವರು, ದೀನ ದಲಿತರು,ಮಹಿಳೆಯರ…