Month: October 13, 5:58 pm

ತುಮಕೂರು: ರಂಗಭೂಮಿ ಎಂಬುದು ಒಂದು ಸಶಕ್ತ ಮಾಧ್ಯಮ ಎಂದು ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ವೈ.ಎನ್. ಶಿವಣ್ಣ ಅಭಿಪ್ರಾಯಪಟ್ಟರು. ಅವರು ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ…

ತುಮಕೂರು: ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ ೨೧ರಂದು ನಡೆಯಲಿರುವ ಅದ್ದೂರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಆನೆಗಳ ತಾಲೀಮಿಗೆ ಇಂದು ನಗರದಲ್ಲಿ ಚಾಲನೆ ನೀಡಲಾಯಿತು. ಈ ಬಾರಿ…

ತುಮಕೂರು ವಿಶ್ವ ನಾಯಕ ಶ್ರೀ ನರೇಂದ್ರ ಮೋದಿ ಜೀ ರವರ 25 ವರ್ಷದ ಸಾರ್ಥಕವಾದ ಸಾಧನೆಯ ಸೇವಾರ್ಥದ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು 19ನೇ ವಾರ್ಡ್ ಶ್ರೀ ರಾಮನಗರದ…

ತುಮಕೂರು ನಗರದ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಹೆಲಿರೈಡ್ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ನೂರಾರು…

ತುರುವೇಕೆರೆ: ತಾಲೂಕಿನ ಕೋಳಘಟ್ಟ ಗ್ರಾಮದ ಮಂಜುನಾಥ ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಕ್ರಷರ್ ಮಾಲೀಕ ರಾಜೂಗೌಡ ಕೈ ಕಟ್ಟಿ ಮಾರಾಂತಿಕ ಹಲ್ಲೆ ನೆಡೆಸಿರುವ ವಿಡಿಯೋ ಸಮಾಜಿಕ ತಾಣದಲ್ಲಿ ವೈರಲ್…

ತುಮಕೂರು: ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಶ್ರೀರಾಮ್ ಸೇವಾ ಸಂಕಲ್ಪ ಯೋಜನೆಯಡಿ ಶನಿವಾರ ನಗರದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಲಾರಿ ಮಾಲೀಕರು, ಚಾಲಕರು, ಕ್ಲೀನರ್‌ಗಳ ೧೫೦೦ ಮಕ್ಕಳಿಗೆ ವಿದ್ಯಾರ್ಥಿ…

ಹುಳಿಯಾರು: ಇಂದಿನ ದಿನಗಳಲ್ಲಿ ಹಳ್ಳಿಯ ಸಣ್ಣಪುಟ್ಟ ಟಿ ಸ್ಟಾಲ್‌ಗಳು ಕೂಡ ಸಿಗರೇಟ್ ಜೋನ್‌ಗಳಾಗಿ (ಸ್ಮೋಕಿಂಗ್ ಜೋನ್) ಪರಿವರ್ತನೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಧೂಮಪಾನ ಹಾಗೂ ಮದ್ಯಪಾನದ ಜೊತೆಗೆ ಯುವಜನತೆ…

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಹುಳಿಯಾರಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು ತಿಂಗಳಿAದ ಸಂಪೂರ್ಣವಾಗಿ ಬಾಗಿಲು ಹಾಕಿತ್ತು. ಸರ್ಕಾರದ…

ತುಮಕೂರು: ದುಶ್ಚಟಮುಕ್ತ ಸಮಾಜ ನಿರ್ಮಾಣವಾಗಬೇಕು ಎಂದು ಮಹಾತ್ಮಗಾಂಧಿ ಕನಸು ಕಂಡಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಸಂಸ್ಥೆ ಮದ್ಯವರ್ಜನ ಶಿಬಿರಗಳ ಮೂಲಕ ಮದ್ಯ ವ್ಯಸನಿಗಳಿಗೆ ಹೊಸ ಬದುಕು ನೀಡುತ್ತಾ…

ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್ ೧ರ ಕನ್ನಡ ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ…