Day: November 17, 5:31 pm

ಹುಳಿಯಾರು: ಗೋಷ್ಠಿಗಳು ಮತ್ತು ಸಮ್ಮೇಳನಗಳು ಕೇವಲ ಸಂಖ್ಯೆಗಾಗಿ ನಡೆಯುವುದಿಲ್ಲ. ಬದಲಾಗಿ, ಇಂದಿನ ಕಾಲಘಟ್ಟದಲ್ಲಿ ನಾವು ಚಿಂತನೆ ನಡೆಸಬೇಕಾದ ಬಹುತೇಕ ಪ್ರಮುಖ ಅಂಶಗಳನ್ನು ಯುವ ಮನಸ್ಸುಗಳೊಂದಿಗೆ ಚರ್ಚಿಸುವುದೇ ಇಂತಹ…

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕೇಂದ್ರದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನವೆಂಬರ್ ೨೧ರಂದು ಪ್ರಜಾಸೇವಾ ಅಭಿಯಾನ ಜನಸಭೆಯನ್ನು ನಡೆಸಲಿರುವ…

ತುಮಕೂರು: ಇಂದಿನ ಡಿಜಿಟಲ್ ಯುಗದಲ್ಲಿ ಮಾಹಿತಿ ಸಂಗ್ರಹಿಸುವುದಷ್ಟೇ ಮುಖ್ಯವಲ್ಲ, ಲಭ್ಯವಿರುವ ಮಾಹಿತಿಯ ವಿಶ್ವಾಸಾರ್ಹತೆಯನ್ನು ಪರಿಶೀಲಿಸಿ, ವೈಜ್ಞಾನಿಕವಾಗಿ ಸಂಶೋಧನೆ ನಡೆಸುವ ಕೌಶಲವನ್ನೂ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಶೋಧನಾ ವಿದ್ಯಾರ್ಥಿಗಳು…

ತುಮಕೂರು: ಭಾರತ್ ಜೋಡೊ ಯುವ ಸಂಘಗಳ ಸದಸ್ಯತ್ವ ಹಾಗೂ ಸಂಘಗಳ ನೋಂದಣಿ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್…

ತುಮಕೂರು: ಜಿಲ್ಲೆಯಲ್ಲಿರುವ ಗಣಿಬಾಧಿತ ಪ್ರದೇಶಾಭಿವೃದ್ಧಿಗೆ ಸಂಬAಧಿಸಿದAತೆ ಅನುಮೋದಿತ ಪ್ರಸ್ತಾವನೆಗಳ CEPMIZ ಡಿಪಿಆರ್‌ಗಳನ್ನು ತ್ವರಿತವಾಗಿ ಸಲ್ಲಿಸಬೇಕೆಂದು ಗಣಿಬಾಧಿತ ಪ್ರದೇಶ ಅಭಿವೃದ್ಧಿ ಯೋಜನೆಯ ಮೇಲುಸ್ತುವಾರಿ ಪ್ರಾಧಿಕಾರದ ಸಲಹೆಗಾರ ಸಂಜಯ್ ಎಸ್.…