Day: November 25, 5:37 pm

ತುಮಕೂರು: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಶುಸಂಗೋಪನೆಗೆ ಯಾವುದೇ ರೀತಿಯ ತೊಂದರೆಯಾಗದAತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ…

ತುಮಕೂರು: ವಿಕಿಪೀಡಿಯದಲ್ಲಿ ಮಹಿಳಾ ಸಂಪಾದಕರ ಪಾಲ್ಗೊಳ್ಳುವಿಕೆ ಕಡಿಮೆಯಿದ್ದು, ಮಹಿಳಾ ಸಾಧಕಿಯರ ಕುರಿತ ಮಾಹಿತಿಯೂ ನಿರೀಕ್ಷಿತ ಪ್ರಮಾಣದಲ್ಲಿ ಲಭ್ಯವಿಲ್ಲ. ಈ ಕೊರತೆಯನ್ನು ನೀಗಿಸಲು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ವಿಕಿಪೀಡಿಯ…

ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥೆ ಜನಸ್ನೇಹಿಯಾಗಿರಬೇಕು. ಸಾರ್ವಜನಿಕರ ಸಮಸ್ಯೆಗಳು ಸುಲಭವಾಗಿ ಮತ್ತು ತ್ವರಿತವಾಗಿ ಬಗೆಹರಿಯುವಂತಿರಬೇಕು ಎಂಬ ಉದ್ದೇಶದಿಂದ ವಿವಿಧ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ…

ತುಮಕೂರು: ಅಮರಶಿಲ್ಪಿ ಜಕಣಾಚಾರಿ ಅವರ ಜನ್ಮಸ್ಥಳವಾದ ಕೈದಾಳದಲ್ಲಿ ಅವರ ಹೆಸರಿನಲ್ಲಿ ಸುಸಜ್ಜಿತ ಸಮುದಾಯ ಭವನ ನಿರ್ಮಿಸಿರುವುದು ಹೆಮ್ಮೆಯ ವಿಚಾರ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…

ತುಮಕೂರು: ಸಮಾಜಮುಖಿ ಪ್ರಕಾಶನವು ೨೦೨೬ನೇ ಸಾಲಿನ ಸಮಾಜಮುಖಿ ಸಾಹಿತ್ಯ ಸಮ್ಮೇಳನವನ್ನು ಈ ತಿಂಗಳ ೨೮ ಮತ್ತು ೨೯ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್…