ಕರ್ನಾಟಕ ಸುದ್ಧಿಗಳು ಸಿ.ಎಂ. ಕಾರ್ಯಕ್ರಮ: ಫಲಾನುಭವಿಗಳನ್ನು ಅಧಿಕಾರಿಗಳೇ ಕರೆತರಬೇಕು: ಡಿಸಿ ಸೂಚನೆBy News Desk BenkiyabaleNovember 28, 2024 6:37 pm ತುಮಕೂರು : ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿಸೆಂಬರ್ 2ರಂದು ನಗರದ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ…