Browsing: ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯವನ್ನು ರಾಷ್ಟçಮಟ್ಟದಲ್ಲಿ ಕೀರ್ತಿಯ ಶಿಖರಕ್ಕೆ ಏರಿಸಿರುವ ಪ್ರೊ. ಎಂ. ವೆಂಕಟೇಶ್ವರಲು ಅವರ ಕಾರ್ಯ ವೈಖರಿ ಹೆಮ್ಮೆಯ ವಿಚಾರ. ಸರಳ ವ್ಯಕ್ತಿತ್ವ ಮತ್ತು ಶ್ರಮಜೀವಿ ಎಂಬ…

ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟç ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-೨೦೪೭” ಗುರಿ ಸಾಧನೆಯಲ್ಲಿ ಉನ್ನತ…

ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬAಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ. ಕರ್ನಾಟಕ ರಾಜ್ಯಪಾಲರಾದ ಥಾವರ್…

ತುಮಕೂರು: ಮಕ್ಕಳ ಯಶಸ್ಸಿಗೆ ಪೋಷಕರ ಸಹಕಾರ ಪ್ರಮುಖವಾದದ್ದು. ಕ್ರೀಡೆ ಕೇವಲ ಆಟಕ್ಕೆ ಅಷ್ಟೇ ಸೀಮಿತವಲ್ಲ, ಅದು ಉದ್ಯೋಗವನ್ನು ಪಡೆಯಲು ಕೂಡ ಸಹಕಾರಿಯಾಗಲಿದೆ ಎಂದು ಕರ್ನಾಟಕ ಕ್ರೀಡಾ ರತ್ನ…

ತುಮಕೂರು/ಶಿವಮೊಗ್ಗ: ತುಮಕೂರಿನ ಇತಿಹಾಸ ಸಂಶೋಧಕರ ತಂಡ ಶಿವಮೊಗ್ಗ ತಾಲೂಕಿನ ಬಿದಿರಿ ಗ್ರಾಮದಲ್ಲಿ ವಿಜಯನಗರ ಕಾಲದ ಅತ್ಯಂತ ಮಹತ್ವದ ಹಾಗೂ ಇಂದಿನವರೆಗೂ ಅಪ್ರಕಟಿತವಾಗಿದ್ದ ಹೊಸ ಶಾಸನವೊಂದನ್ನು ಪತ್ತೆಹಚ್ಚಿದೆ. ಪ್ರೊ.…

ತುಮಕೂರು: ಇತಿಹಾಸದ ಪುಟಗಳಲ್ಲಿ ಅಡಗಿ ಹೋಗಿದ್ದ ೧೪ನೇ ಶತಮಾನದ ಮಹತ್ವದ  ಮಾಹಿತಿಯನ್ನೊಳಗೊಂಡ ಅಪರೂಪದ ವೀರಗಲ್ಲು ಶಾಸನವೊಂದು ನಗರದ ಸತ್ಯಮಂಗಲದಲ್ಲಿ ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ…

ತುಮಕೂರು: ಆಧುನಿಕ ಜಗತ್ತಿನ ಒತ್ತಡದ ಬದುಕಿಗೆ ಡಿ.ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ ಒಂದು ಅತ್ಯುತ್ತಮ ದಿವ್ಯೌಷಧಿಯಾಗಿದೆ ಎಂದು ವೈದ್ಯರು, ಲೇಖಕರು ಹಾಗೂ ಡಿಡಿ ಚಂದನದ ಥಟ್ ಅಂತ…

ತುಮಕೂರು:  ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮಿಗಳು ತಮ್ಮ ಮಠದಲ್ಲಿಯೇ ಅಲ್ಲದೆ ರಾಜ್ಯದ ವಿವಿಧಡೆ ಕನ್ನಡ ಮಾಧ್ಯಮದ ಐವತ್ತೇಂಟು ಪ್ರೌಢಶಾಲೆಗಳನ್ನು ತೆರೆದದ್ದೇ ಅಲ್ಲದೆ ತಮ್ಮ ಸಿದ್ಧಗಂಗಾ…

ತುಮಕೂರು: ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’, ಶೈಕ್ಷಣಿಕ ಭವನ ಹಾಗೂ ಇತರ ಕಟ್ಟಡಗಳ ಲೋಕಾರ್ಪಣಾ ಸಮಾರಂಭವನ್ನು ನ.೦7 ರಂದು ಬೆಳಗ್ಗೆ ೧೧-೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.…

ಸಾಂದರ್ಭಿಕ ಚಿತ್ರ ತುಮಕೂರು: ಇತ್ತೀಚಿನ ದಿನಗಳಲ್ಲಿ ಆಹಾರ ಅರಸುತ್ತ ಕಾಡುಪ್ರಾಣಿಗಳು ಕಾಡಿನಿಂದ ನಾಡಿಗೆ ಬರುವುದು ಸರ್ವೆ ಸಾಮಾನ್ಯ ವಾಗಿಬಿಟ್ಟಿದೆ. ಇತ್ತ ಅರಣ್ಯ ಇಲಾಖೆಯೂ ಕೂಡ ಕಾಡುಪ್ರಾಣಿಗಳ ಹಾವಳಿಯ…