ತುಮಕೂರು: ಸ್ವಾತಂತ್ರಪರ್ವದಲ್ಲಿಯೇ ಸ್ವಾತಂತ್ರ ಭಾರತ ಹೇಗಿರಬೇಕು ಎಂಬ ಕನಸು ಕಂಡವರು ಅಂಬೇಡ್ಕರ್, ಸಂವಿಧಾನ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಹಲವು ದೇಶಗಳ ಸಂವಿಧಾನವನ್ನು ಆಧ್ಯಯನ ಮಾಡಿ, ಸಮಾನತೆ,…
ತುಮಕೂರು: ಪ್ರಸ್ತುತ ಸಮಾಜದಲ್ಲಿ ಯುವಕ ಯುವತಿಯರಿಗೆ ತಂತ್ರಜ್ಞಾನ ಎಂಬುದು ವ್ಯಸನವಾಗಿದೆ. ಅದರಿಂದ ಅವರು ಹೊರಬರಲಾಗುತ್ತಿಲ್ಲ. ಆದ್ದರಿಂದ ತಂತ್ರಜ್ಞಾನದಲ್ಲಿ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚು ಆಗುತ್ತಿವೆ ಎಂದು ಕುಲಪತಿ ಪ್ರೊ.…
ತುಮಕೂರು: ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ಕ್ಯಾಂಪಸ್ ಮಾಡಲು ವಿವಿಯ ಜೀವವೈವಿಧ್ಯ ಕೋಶದೊಂದಿಗೆ ನಾವೆಲ್ಲರೂ ಕೈಜೋಡಿಸೋಣ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ವಿವಿ…
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಸಮಾಜಕಾರ್ಯ ವಿಭಾಗ, ರಾಜ್ಯಶಾಸ್ತç ವಿಭಾಗ, ಕಲಾ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ,…
ತುಮಕೂರು: ವಿಶ್ವವಿದ್ಯಾನಿಲಯದ ವತಿಯಿಂದ ಪುರುಷ-ಮಹಿಳಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಅಂತರಕಾಲೇಜು 10ಕಿ.ಮೀ. ಗುಡ್ಡಗಾಡು ಓಟದ ಸ್ಫರ್ಧೆಯಲ್ಲಿ ಗರಿಷ್ಠ ಸ್ಥಾನ ಪಡೆದು ಸಮಗ್ರ ಚಾಂಪಿಯನ್ಶಿಪ್ಗೆ ಭಾಜನರಾದ ವಿವಿ ಕಲಾ ಕಾಲೇಜಿನ…
ತುಮಕೂರು: ‘ಬ್ರಿಟಿಷ್ ಕೌನ್ಸಿಲ್ನವರು ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದಲ್ಲಿ ಇಂಗ್ಲೆAಡ್ನ ಯೂನಿವರ್ಸಿಟಿ ಆಫ್ ಈಸ್ಟ್ ಲಂಡನ್ಗೆ ನ.9ರಿಂದ 23ರವರೆಗೆ ಹಮ್ಮಿಕೊಂಡಿರುವ ಅಧ್ಯಯನ ಪ್ರವಾಸಕ್ಕೆ ತುಮಕೂರು ವಿಶ್ವವಿದ್ಯಾನಿಲಯದ…