ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಪುಣ್ಯಕ್ಷೇತ್ರಗಳಲ್ಲೊಂದಾದ ತಮ್ಮಡಿಹಳ್ಳಿ ಶ್ರೀ ಪರ್ವತ ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಅರಣ್ಯ ಹಾಗೂ ಪೈಪ್‌ಲೈನ್‌ಗಳಿಗೆ ಹಾನಿಯಾದ ಘೆಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.…
ಚಿಕ್ಕನಾಯಕನಹಳ್ಳಿ; ರಾಸಾಯನಿಕ ವಿಷ ಬೆರೆತ ಆಹಾರ ಜೊತೆಗೆ ನೀರು ಕೂಡ ಮಲಿನವಾಗಿದೆ ಇದರ ರಕ್ಷಣೆಗೆ ನಾಗರೀಕ ಸಮಾಜ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವ ಅನಿವಾರ್ಯತೆ ಇದೆ ಎಂದು…
ಚಿಕ್ಕನಾಯಕನಹಳ್ಳಿ; ಉಪ ವಿಭಾಗಾಧಿಕಾರಿ ಆಡಳಿತ ಅಧಿಕಾರಿಗಳ ಅವಧಿಯಲ್ಲಿ ಹಣ ದುರ್ಬಳಿಕೆ ಮಾಡಿಕೊಳ್ಳಲಾಗಿದೆ ಈ ಬಗ್ಗೆ ಹಲವು ಬಾರಿ ಕೇಳಿದರು ಹಾಗೂ ಮಾಹಿತಿ ಹಕ್ಕು ಕಾಯ್ದೆಯಲ್ಲಿ ಕೇಳಿದರು ನಮಗೆ…
ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ, ತುಮುಲ್ ಅಧ್ಯಕ್ಷರನ್ನಾಗಿ ಚುನಾಯಿತರನ್ನು ಆಯ್ಕೆ ಮಾಡದೆ ನಾಮ ನಿರ್ದೇಶಕರಾಗಿದ್ದ ಶಾಸಕರನ್ನು ಮಾಡಿರುವುದು ರೈತರ ಪಾಲಿನ ಕರಾಳ ದಿನಗಳ ಆರಂಭ ಇದು ರೈತರ ಮುಖಕ್ಕೆ ಬಾರಿಸಿ…
ಚಿಕ್ಕನಾಯಕನಹಳ್ಳಿ: ಜ.18 ಮತ್ತು 19 ರಂದು ಬೆಂಗಳೂರಿನಲ್ಲಿ ನಡೆಯುವ ಅಖಿಲಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಮಹೋತ್ಸವದ ಮಹಾ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು…
ಚಿಕ್ಕನಾಯಕನಹಳ್ಳಿ: ಬರಶಿಡ್ಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯ ವ್ಯಾಪ್ತಿಯಲ್ಲಿ ಎಂಟು ಹಳ್ಳಿಯಿಂದ 710 ಕುಟುಂಬಗಳು ಒಂದಿದ್ದು ಸಂಘದ ಮೂಲಕ 272 ಕೇವಲ ಷೇರುದಾರರನ್ನು ಹೊಂದಿದ್ದರು…
ಚಿಕ್ಕನಾಯಕನಹಳ್ಳಿ; ತಾಲೂಕಿನ ಕೃಷಿಕ ಸಮಾಜದ ಚುನಾವಣಾ ಪ್ರತಿನಿಧಿಗಳಾಗಿ2025 ಹಾಗೂ 2030 ನೇ ಸಾಲಿಗೆ ಈ ಕೆಳಕಂಡವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಜಯಚಾಮರಾಜೇಂದ್ರಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಂಕಜ್…
ಚಿಕ್ಕನಾಯಕನಹಳ್ಳಿ: ಪಟ್ಟಣದ ಬಹುತೇಕ ರಸ್ತೆಗಳಲ್ಲಿ ನೀರಿನಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದರು ಸಂಬAಧಿಸಿದ ಪುರಸಭೆ ಗಮನ ಹರಿಸದೆ ನಿರ್ಲ್ಯಕ್ಷಿಸಿರುವುದು ನಾಗರೀಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಒಳಚರಂಡಿ…
ಚಿಕ್ಕನಾಯಕನಹಳ್ಳಿ: ಸೋಮವಾರದಂದು ರಾತ್ರಿ 9.00 ಗಂಟೆಯವರೆಗೂ ನಿರಂತರವಾಗಿ ಕೆಲಸ ಮಾಡಿದ ತಾಲ್ಲೂಕು ಆಡಳಿತ ಕಡೆಗೂ ದಬ್ಬೇಘಟ್ಟದ ಸುಡುಗಾಡು ಸಿದ್ಧ ಜನಾಂಗದವರಿಗೆ ಹಂಚಿಕೆಯಾಗಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಿ ನಿಟ್ಟುಸಿರು…