Browsing: ಜಿಲ್ಲಾಡಳಿತ

ತುಮಕೂರು: ತಮಿಳುನಾಡಿಗೆ ಪ್ರತಿದಿನ ೩,೫೦೦ ಕ್ಯೂಸೆಕ್ಸ್ ನೀರು ಬಿಡಬೇಕೆಂದುಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸ್ಸಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ವೀವ್ರ ವಿರೋಧ ವ್ಯಕ್ತಪಡಿಸಿದೆ. ನಮ್ಮನೀರನ್ನು ಉಳಿಸಿಕೊಳ್ಳಲು,…

ತುಮಕೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸೆ÷್ಟÃಬಲ್ (ಸಿವಿಲ್) ವೃಂದದ ಹುದ್ದೆಗಳ ನೇರ ನೇಮಕಾತಿ ಹಿನ್ನೆಲೆ ನಗರದ ೨೭ ಪರೀಕ್ಷಾ ಕೇಂದ್ರಗಳಲ್ಲಿ ಆ.೨ರಂದು ಲಿಖಿತ…

ತುಮಕೂರು: ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು, ದ್ವೀತಿಯ ದರ್ಜೆ ಸಹಾಯಕರಿಗೆ ಪ್ರಥಮ ದರ್ಜೆ ಸಹಾಯಕರಾಗಿ ಹಾಗೂ ರಾಜಸ್ವ ನಿರೀಕ್ಷಕರಾಗಿ ಬಡ್ತಿ ನೀಡಬೇಕು ಎಂದು…

ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆ ಮೀಸಲಾತಿ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು ಜಿಲ್ಲೆಯ ಎಲ್ಲಾ ಹತ್ತು ತಾಲೂಕುಗಳಲ್ಲಿ ಗ್ರಾಪಂ ರಾಜಕಾರಣ ಗರಿಗೆದರಿದೆ. ಸದಸ್ಯ ಸ್ಥಾನದ ಮೀಸಲಾತಿ ನಿಗದಿಯಲ್ಲಿ ಪ್ರಭಾವಿಗಳ…

ತುಮಕೂರು: ನಗರದ ಮಧ್ಯಭಾಗದಲ್ಲಿರುವ ಶತಮಾನವನ್ನು ಕಂಡಿರುವ ಎಂಪ್ರೆಸ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಸಾಂಸ್ಕöÈತಿಕ, ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನಾ…

ಹುಳಿಯಾರು: ಹುಳಿಯಾರು ಸಮೀಪದ ದಸೂಡಿ ಗ್ರಾಮದಲ್ಲಿ ಕಳೆದೊಂದು ತಿಂಗಳಿAದ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗಿದ್ದು, ಗ್ರಾಮಸ್ಥರು ಜಲಕ್ಷಾಮದಿಂದ ಕಂಗೆಟ್ಟಿದ್ದಾರೆ. ಸುಮಾರು ೮೫೦ ಕ್ಕೂ ಹೆಚ್ಚು ಮನೆಗಳು…

ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಪ್ರಕ್ರಿಯೆ ಪೂರ್ಣಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಕೊನೆಯ ಕ್ಷಣದವರೆಗೂ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಜಿಲ್ಲಾಡಳಿತ ಕ್ರಮವಹಿಸಿದ್ದು, ಮತದಾರರು…

ತುಮಕೂರು: ರಾಜಕಾರಣದಷ್ಟೇ ಇಂದು ದೇಶದ ಶಿಕ್ಷಣ ವ್ಯವಸ್ಥೆಯೂ ಕಲುಷಿತಗೊಳ್ಳುತ್ತಿದ್ದು, ಗುಣಾತ್ಮಕ ಶಿಕ್ಷಣ ನೀಡುವುದು ಪ್ರಸ್ತುತ ದಿನಗಳಲ್ಲಿ ದೊಡ್ಡ ಸವಾಲಾಗಿದೆ ಎಂದು ಮಾಜಿ ವಿಧಾನ ಪರಿಷತ್ತು ಸದಸ್ಯ ಡಾ.…

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿಬಿ ಜಿ ರಾಮ್ ಜಿ ಯೋಜನೆಯು ಬೇಡಿಕೆ ಆಧಾರಿತ ಕಾರ್ಯಕ್ರಮವಾಗಿದ್ದು, ಗುರಿ ಆಧಾರಿತ ಕಾರ್ಯಕ್ರಮವಲ್ಲ. ಹಾಗಾಗಿ ಸಮಗ್ರ ಕಾರ್ಯವಿಧಾನ ಸಂಹಿತೆ,…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಕಸಾಪ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರ…