Browsing: ಜಿಲ್ಲಾಡಳಿತ

ತುಮಕೂರು: ಗ್ರಾಮ ಪಂಚಾಯ್ತಿ ಸಿಬ್ಬಂದಿಗಳಿಗೆ ಕಾರ್ಮಿಕ ಇಲಾಖೆ ಹೊರಡಿಸಿರುವ ಕನಿಷ್ಠ ವೇತನ ಹೆಚ್ಚಳ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್…

ತುಮಕೂರು: ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷರಾದ…

ತುಮಕೂರು: ಕಂದಾಯ ಇಲಾಖೆಗೆ ಸಂಬAಧಿಸಿದ ವಿಷಯಗಳ ಕುರಿತಂತೆ ಉಪ- ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ನಾಡಕಚೇರಿಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಶೀಲಿಸಿ ತ್ವರಿತವಾಗಿ…

ತುಮಕೂರು: ರೈತ ಮುಖಂಡ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ೧೩ ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬAಧಿಸಿದAತೆ ಸದರನ್ ರೈಲ್ವೆ ವಲಯದ…

ತುಮಕೂರು: ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ ೧೧ ರಿಂದ ೨೧ರವರೆಗೆ ನಡೆಯಲಿರುವ ತುಮಕೂರು ದಸರಾ-೨೦೨೬ರ ಅಂಗವಾಗಿ ಆಯೋಜಿಸಲಾಗುವ ಧಾರ್ಮಿಕ ಕಾರ್ಯಕ್ರಮಗಳ ವೇದಿಕೆ ನಿರ್ಮಾಣ ಕಾಮಗಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್…

ಪಾವಗಡ: ತಂದೆಯ ನೆರಳನ್ನು ಕಳೆದುಕೊಂಡ ೧೪ ವರ್ಷದ ಬಾಲಕನೊಬ್ಬ ತನ್ನ ಕುಟುಂಬದ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತು, ಕುರಿ ಮೇಯಿಸುತ್ತಾ ಬದುಕು ಸಾಗಿಸುತ್ತಿರುವ ಮನಕಲಕುವ ಘಟನೆ ಪಾವಗಡ…

ತುಮಕೂರು: ನಗರದ ಹಲವು ವಾರ್ಡ್ಗಳಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಸರಬರಾಜಿನಲ್ಲಿ ಆಗುತ್ತಿರುವ…

ಪಾವಗಡ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯ ಕಟ್ಟಡ ಸೋರುತ್ತಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ತೀವ್ರ…

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೆಪ್ಟೆಂಬರ್ ೨೧ರಂದು ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ,…

ಚಿಕ್ಕನಾಯಕನಹಳ್ಳಿ: ಸ್ವಾತಂತ್ರ÷್ಯ ಬಂದು ಏಳು ದಶಕಗಳು ಕಳೆದರೂ ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿದ್ದ ಅಲೆಮಾರಿ ದಕ್ಕಲಿಗ ಸಮುದಾಯದ ೯ ಬಡ ಕುಟುಂಬಗಳ ಮನೆಗಳಿಗೆ ಇದೀಗ ವಿದ್ಯುತ್ ಬೆಳಕು…