ತುಮಕೂರು : ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ನಗರದ ಎಪಿಎಂಸಿ ಯಾರ್ಡ್ನಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿಃ ನಂತರ ರೈತರೊಂದಿಗೆ…
ತುಮಕೂರು : ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್‌ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ…
ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಸಂಬAಧ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ತುಮಕೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯಾ…
ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬAಧಿಸಿದAತೆ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷರು, 11,65,030 ಮಹಿಳೆಯರು…
ತುಮಕೂರು: ರಾಜ್ಯದಲ್ಲಿ ಊಒPಗಿ(ಹ್ಯೂಮನ್ ಮೆಟಾನ್ಯೂಮೊ ವೈರಸ್) ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವ ಕುರಿತು ಜನರಲ್ಲಿ ಜಾಗೃತಿ…
ತುಮಕೂರು : ಜಿಲ್ಲೆಯಲ್ಲಿ ಮಳೆಯಿಂದಾಗಿ ಜನ-ಜಾನುವಾರು, ಮನೆ ಸೇರಿದಂತೆ ಬೆಳೆ ಹಾನಿ ಸಂಭವಿಸಿದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ಗೊಳಗಾದವರಿಗೆ…
ತುಮಕೂರು : ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿಸೆಂಬರ್ 2ರಂದು ನಗರದ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ…
ತುಮಕೂರು: ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರ…