Browsing: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು: ಜಿಲ್ಲೆಯಲ್ಲಿ ಜೂನ್ ೯ ರಿಂದ ೨೦ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಸಾನಿಟೈಸರ್ ಮಾಡಿ ಯಾವುದೇ ಲೋಪದೋಷಗಳಿಲ್ಲದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ…

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಹೆಲನ್ ಕೆಲರ್ ಶಾಲೆಯಲ್ಲಿರುವ ವಾಕ್ ಮತ್ತು ಶ್ರವಣದೋಷವುಳ್ಳ ಮಕ್ಕಳು ಹಾಗೂ ಅವರ ತಾಯಂದಿರೊAದಿಗೆ ಸಂವಾದ ನಡೆಸಿದರು. ನಗರದ ಜಯನಗರ ಪೂರ್ವ…

ತುಮಕೂರು: ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ ೪೨ ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ಸೋಮವಾರ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ…

ಗುಬ್ಬಿ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ತಾಲ್ಲೂಕಿನ ನಿಟ್ಟೂರು ಬಳಿ ಪೊಲೀಸರು ಶನಿವಾರ ವಶಕ್ಕೆ ಪಡೆದರು. ತಾಲ್ಲೂಕಿನ ಸಂಕಾಪುರ, ಡಿ.ರಾಂಪುರ…

ತುಮಕೂರು: ಜಿಲ್ಲೆಯಲ್ಲಿ ಕಾರ್ಖಾನೆ, ಗ್ಯಾರೇಜ್, ಅಂಗಡಿಗಳಲ್ಲಿ ಅನಿರೀಕ್ಷಿತ ತಪಾಸಣೆ ಕೈಗೊಂಡು ಬಾಲಕಾರ್ಮಿಕರಿದ್ದಲ್ಲಿ ಪತ್ತೆ ಹಚ್ಚುವ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ…

ತುಮಕೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬAಧಿಸಿದ…

ತುಮಕೂರು: ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂದಿನ ೮ ತಿಂಗಳ ಕಾಲ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

ತುಮಕೂರು: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-೨ ಮೇ ೨೬ ರಿಂದ ಜೂನ್ ೨ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪ ದೋಷವಿಲ್ಲದಂತೆ ಸುಸೂತ್ರವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ…

ತುಮಕೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರೊಂದಿಗೆ ಔಷಧಿ ಕೊರತೆಯಾಗದಂತೆ ಎಚ್ಚರಿಕೆವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾ ಪಂಚಾಯತಿ…

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ಮಧುಗಿರಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪರಿಶೀಲಿಸಿದರು. ಪುರಸಭೆ ವ್ಯಾಪ್ತಿ ವಾರ್ಡ್…