Browsing: ತುಮಕೂರು:

ತುಮಕೂರು: ಮತ್ಸö್ಯದರ್ಶಿನಿ ಹೋಟೆಲ್ ನಲ್ಲಿ ಕಳೆಪೆ ಗುಣಮಟ್ಟದ ಪದಾರ್ಥಗಳನ್ನು ಬಳಸುವ ಮೂಲಕ ಆಹಾರ ಗುಣಮಟ್ಟವನ್ನು ಕಡಿಮೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಹೋಟೆಲ್‌ನ ವ್ಯವಸ್ಥಾಪಕಿಯ ದುರ್ವರ್ತನೆಗೆ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ಗಂಗಾಮತಸ್ಥರ ಸಂಘದವತಿಯಿAದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಹಾಗೂ…

ತಿಪಟೂರು: ಸರಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬoಧಿತರು ಅಸ್ಟರ್ ಅಲಿ ಮತ್ತು ಮತ್ತೊಬ್ಬ ಆರೋಪಿ ಮಹಾರಾಷ್ಟ್ರದ ಹೈದರ್ ಅಲಿ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿoದ ಒಟ್ಟು 05 ಪ್ರಕರಣಗಳಲ್ಲಿ…

ತುಮಕೂರು: ಆರ್ಥಿಕ ಚಟುವಟಿಕೆ ವೃದ್ಧಿಸಿ, ತುಮಕೂರಿನ ಕಲಾ ಕೀರ್ತಿಯನ್ನು ಬೆಳಗಿದ್ದ ಹೆಚ್‌ಎಂಟಿ ಕೈಗಡಿಯಾರ ಕಾರ್ಯಾನೆಯ ವೈಭವದ ದಿನಗಳನ್ನು ಇಂದಿನ ತಲೆಮಾರಿಗೆ ಪರಿಚಯಿಸಲು ನಗರದಲ್ಲಿ ಹೆಚ್‌ಎಂಟಿಯ ಸ್ಮಾರಕ ನಿರ್ಮಾಣ…

ತುಮಕೂರು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ) ಬೆಂಗಳೂರು ಇವರು ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 29 ರ ಭಾನುವಾರ ಕುಣಿಗಲ್ ತಾಲೂಕು ಯಡಿಯೂರಿನ…

ತುಮಕೂರು: ಮೋಡ ಕವಿದ ವಾತಾವರಣದ, ಶೀತಗಾಳಿ ನಡುವೆಯೂ ಕಲ್ಪತರುನಾಡಿನ ವಿವಿಧೆಡೆ ಮುಂಜಾನೆಯಿAದಲೇ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸುವ ಮೂಲಕ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ…

ತುಮಕೂರು : ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸನ್ನ ಸಾಧಿಸಲು ಸಾಧ್ಯವಾಗುತ್ತದೆ. ಪ್ರಾಮಾಣಿಕವಾಗಿ ನಿರಂತರ ಸಾಧನೆಯಲ್ಲಿ ತೊಡಗಿಸಿಕೊಂಡರೆ ಸಫಲತೆ ಕಾಣಬಹುದು ಎಂದು ಇಸ್ರೋದ ಮಾಜಿ ಪ್ರಾಜೆಕ್ಟ್ ಇಂಜಿನಿಯರ್…

ತುಮಕೂರು: ನಗರದಲ್ಲಿ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣವಾಗಿದೆ. ಆದರೆ ನಿಲ್ದಾಣದ ಎದುರು ಅಶೋಕ ರಸ್ತೆಯ ಸಂಚಾರ ವ್ಯವಸ್ಥೆ ಸುಗಮವಾಗಿಲ್ಲ, ಸುರಕ್ಷಿತವಾಗಿಯೂ ಇಲ್ಲ. ರಸ್ತೆಯಲ್ಲಿ ಆಟೋಗಳು, ಖಾಸಗಿ…

ತುಮಕೂರು: ಚುಮು ಚುಮು ಚಳಿಯಲ್ಲಿ, ಹಗಲು ಅಲ್ಪ ರಾತ್ರಿ ದೀರ್ಘವಾಗಿದ್ದರೂ ಬೆಳಿಗ್ಗೆ ಎದ್ದೇಳಲೂ ಮನಸ್ಸಾಗದಿದ್ದರೂ ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆಗೆ ತುಮಕೂರು ಜಿಲ್ಲೆಯ ನಾನಾ ಶಾಲೆಗಳಿಂದ ಮಕ್ಕಳು…

ತುಮಕೂರು : ವಿಶ್ವಕ್ಕೆ ಮಾನವೀಯತೆ ಮತ್ತು ಸಮಾನತೆಯ ಸಂದೇಶ ಸಾರಿದ ಡಾ: ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳುಳ್ಳ ವ್ಯಕ್ತಿಗಳು ಪ್ರತಿ ಮನೆಯಲ್ಲೂ ಜನಿಸಬೇಕು ಎಂದು ಜಿಲ್ಲಾಧಿಕಾರಿ…