Browsing: ತುಮಕೂರು ವಿಶ್ವವಿದ್ಯಾನಿಲಯ

ತುಮಕೂರು: ಮಹಿಳೆಯರು ಕೇವಲ ಚುನಾವಣೆಯಲ್ಲಿ ಮತ ಚಲಾಯಿಸುವ ಮತದಾರರಾಗಿ ಉಳಿಯದೆ, ಸಮಾಜದ ಮತ್ತು ದೇಶದ ಭವಿಷ್ಯವನ್ನು ರೂಪಿಸುವ ನಿರ್ಧಾರ ಕೈಗೊಳ್ಳುವ ನಾಯಕಿಯರಾಗಿ ಬೆಳೆಯಬೇಕು. ಮಹಿಳಾ ಮೀಸಲಾತಿ ಎನ್ನುವುದು…

ತುಮಕೂರು: ಜ್ಞಾನವೆಂಬುದು ಕೇವಲ ಅಂಕಗಳಿಗೆ ಸೀಮಿತವಾಗಬಾರದು, ಅದು ಬದುಕಿನ ದೃಷ್ಟಿಕೋನವನ್ನು ರೂಪಿಸುವ ಶಕ್ತಿಯಾಗಬೇಕು. ಪುಸ್ತಕಗಳು ಮನುಷ್ಯನ ಆಲೋಚನೆಗೆ ಹೊಸ ಆಯಾಮ ನೀಡಿದರೆ, ಗ್ರಂಥಾಲಯಗಳು ಆ ಆಲೋಚನೆಗಳಿಗೆ ರೆಕ್ಕೆ…

ತುಮಕೂರು: ಇಂದಿನ ಡಿಜಿಟಲ್ ಯುಗದಲ್ಲಿ ಮಾಹಿತಿ ಸಂಗ್ರಹಿಸುವುದಷ್ಟೇ ಮುಖ್ಯವಲ್ಲ, ಲಭ್ಯವಿರುವ ಮಾಹಿತಿಯ ವಿಶ್ವಾಸಾರ್ಹತೆಯನ್ನು ಪರಿಶೀಲಿಸಿ, ವೈಜ್ಞಾನಿಕವಾಗಿ ಸಂಶೋಧನೆ ನಡೆಸುವ ಕೌಶಲವನ್ನೂ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಶೋಧನಾ ವಿದ್ಯಾರ್ಥಿಗಳು…

ತುಮಕೂರು: ೨೦೪೭ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟçವನ್ನಾಗಿ ರೂಪಿಸುವ ಮಹತ್ವದ ಗುರಿಯನ್ನು ಸಾಕಾರಗೊಳಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಜನರು ಕೇವಲ ಉದ್ಯೋಗಾಕಾಂಕ್ಷಿಗಳಾಗದೆ, ದೇಶದ ಅಭಿವೃದ್ಧಿಗೆ…

ತುಮಕೂರು: ಕನ್ನಡ ಭಾಷೆಯ ಬೆಳವಣಿಗೆಗೆ ಜಾತಿ, ಧರ್ಮಗಳ ಗಡಿಗಳು ಎಂದಿಗೂ ಅಡ್ಡಿಯಾಗಿಲ್ಲ. ಪಂಪ, ರನ್ನ, ಜನ್ನ ಮೊದಲಾದವರು ಜೈನರಾಗಿದ್ದರೂ ಕನ್ನಡ ಭಾಷೆಯ ಮೇಲೆ ಅಪಾರ ಪ್ರೀತಿ ಹೊಂದಿದ್ದರು.…

ತುಮಕೂರು: ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಯ ನಡುವೆಯೂ ಶಾಶ್ವತವಾಗಿ ಉಳಿಯುವಂತದ್ದೇ ಪಂಚತತ್ವ. ತತ್ವಪದಗಳನ್ನು ಕೇವಲ ಶೈಕ್ಷಣಿಕ ಅಧ್ಯಯನದ ದೃಷ್ಟಿಯಿಂದ ಮಾತ್ರ…

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಭಾಷಾಂತರವು ಪ್ರಮುಖ ಪಾತ್ರ ವಹಿಸುತ್ತದೆ. ಅದರಲ್ಲೂ ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯ ಪ್ರಮುಖವಾದದ್ದು. ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿಯೇ ತಮ್ಮ ಬರವಣಿಗೆ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ನಿರಂತರ…

ತುಮಕೂರು: ಕನ್ನಡದ ಮೂಲಕ ಇಂಗ್ಲಿಷ್ ಅನ್ನು ಕಾಣಬೇಕು. ಇಂಗ್ಲಿಷ್‍ನ ಮೂಲಕ ಕನ್ನಡವನ್ನು ಇನ್ನಷ್ಟು ಆಳವಾಗಿ ಅರ್ಥಮಾಡಿಕೊಳ್ಳಬೇಕು. ನಮ್ಮ ಭಾಷೆಗಳನ್ನು ನಾವೇ ಸಂವೃದ್ಧಿಗೊಳಿಸುವ ಮೂಲಕ ಜಗತ್ತಿನ ಜ್ಞಾನವನ್ನು ನಮ್ಮದಾಗಿಸಿಕೊಳ್ಳಬೇಕು…

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ, ಓದು ಮತ್ತು ಅಭ್ಯಾಸದ ಮೂಲಕ ಭಾಷೆ…

ತುಮಕೂರು: ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಅಸ್ಮಿತೆಗಳು ಅಳಿಸಿಹೋಗುವ ಆತಂಕ ಎದುರಾಗಿರುವ ಇಂದಿನ ಸಂದರ್ಭದಲ್ಲಿ ನಾಟಕಗಳು, ವಿವಿಧ ರಂಗರೂಪಗಳು ನಮ್ಮ ಮೂಲ ಬೇರುಗಳನ್ನು ಹಾಗೂ ಭಾಷಾ ವೈವಿಧ್ಯತೆಯನ್ನು ಜೀವಂತವಾಗಿರಿಸುವ…