Browsing: ತುರುವೇಕೆರೆ

ತುರುವೇಕೆರೆ: ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು ಹಾಗೂ ತಾಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ತಾಲೂಕು ಜೆಡಿಎಸ್ ಹಾಗೂ ಬಿಜೆಪಿ ಪಕ್ಷ ಸೇರಿ ಎನ್.ಡಿ.ಎ…

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ ಗ್ರಾಮದ ಬಳಿ ಜನರಿಗೆ ಅನುಕೂಲವಾಗುವ ರೀತಿ…

ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿದು ಬೋರ್ ವೆಲ್‌ಗಳಲ್ಲಿ ಕುಸಿದಿದೆ. ಕೂಡಲೇ ತುರುವೇಕೆರೆ…

ತುರುವೇಕೆರೆ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘ ಹಸಿರು ಸೇನೆ, ಕನ್ನಡಪರ ಸಂಘಟನೆ ಸೇರಿದಂತೆ ವಿವಿದ ಸಂಘ ಸಂಸ್ಥೆಗಳ ಪಧಾದಿಕಾರಿಗಳು…

ತುಮಕೂರು: ನಿಜವಾದ ಜಾನಪದ ಇನ್ನೂ ಹಳ್ಳಿಗಳಲ್ಲಿಯೇ ಜೀವಂತವಾಗಿದೆ.ಗ್ರಾಮೀಣ ಬದುಕಿನ ಪ್ರತಿಯೊಂದು ಆಯಾಮದಲ್ಲೂ ಜಾನಪದ ಸಂಸ್ಕೃತಿ ಬೆರೆತು ಹೋಗಿದೆಎಂದು ಸದರನ್ ರೈಲ್ವೆ ಅಭಿವೃದ್ದಿ ಮಂಡಳಿ ಸದಸ್ಯ ಕೊಂಡಜ್ಜಿ ವಿಶ್ವನಾಥ್…

ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ತುರುವೇಕೆರೆ ತಾಲ್ಲೂಕುಗಳ ವಿವಿಧ ಗ್ರಾಮಗಳಿಗೆ ದಿಢೀರ್ ಭೇಟಿ…

ತುರುವೇಕೆರೆ: ರೋಟರಿ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದು ಈ ವರ್ಷ ಸುಮಾರು ೧೨೦೦ ಹೆಚ್ಚು ಗಿಡ ನೆಡುವ ಗುರಿ ಹೊಂದಲಾಗಿದೆ ಎಂದು ರೋಟರಿ…

ತುರುವೇಕೆರೆ: ವಿದ್ಯಾರ್ಥಿಗಳು ಬಹಳ ಶ್ರದ್ಧೆಯಿಂದ ಅಧ್ಯಯನ ಮಾಡಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಸಿಪಿಐ ಲೋಹಿತ್ ಹೇಳಿದರು. ಪಟ್ಟಣದ ಜೆಪಿ ಕಾನ್ವೆಂಟ್ ಮತ್ತು ಜೆಪಿ ಆಂಗ್ಲ ಪ್ರೌಢಶಾಲೆಯ…

ತುರುವೇಕೆರೆ: ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ. ಮಕ್ಕಳು ಸಣ್ಣವರಿರುವಾಗಲೇ ಉತ್ತಮ ಸಂಸ್ಕಾರವನ್ನು ಪೋಷಕರು ಕಲಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಮಠಾಧೀಶರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಆಶಿಸಿದರು.…

ತುರುವೇಕೆರೆ:ರಾಷ್ಟ್ರೀಯ ಸ್ವಯಂ ಸೇವಕ ಸಂಘದ ೧೦೦ನೇ ವಾರ್ಷಿಕೋತ್ಸವದ ಅಂಗವಾಗಿ ತುರುವೇಕೆರೆ ಪಟ್ಟಣದಲ್ಲಿ ಅ.೧೯ ರಂದು ಭಾನುವಾರ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ತಿಳಿಸಿದ್ದಾರೆ.…