Browsing: ಹುಳಿಯಾರು

ಹುಳಿಯಾರು: ಗಣಿ ದಂಡದ ಮನೆ ನೀಡುವ  ಗುರಿಯನ್ನು ಹೆಚ್ಚಿಸಲು ಒತ್ತಾಯಿಸಿ ಧರಣಿ ಕುಳಿತ ಘಟನೆ ಹುಳಿಯಾರು ಹೋಬಳಿಯ ಗಾಣದಾಳು ಗ್ರಾಮ ಪಂಚಾಯ್ತಿಯ ಗುರುವಾಪುರ ಗ್ರಾಮದಲ್ಲಿ ನಡೆದಿದೆ. ಗುರುವಾಪುರದಲ್ಲಿ…

ಹುಳಿಯಾರು: ಹುಳಿಯಾರಿನ ಸ್ವಾತಂತ್ರö್ಯ ಹೋರಾಟಗಾರ ಜಿ.ಎಸ್.ವೆಂಕಟಚಲಪತಿ ಶ್ರೇಷ್ಠಿ (೯೬) ಯವರು ಮಂಗಳವಾರ ಮುಂಜಾನೆ ತುಮಕೂರಿನ ತಮ್ಮ ಮಗನ ನಿವಾಸದಲ್ಲಿ ನಿಧನರಾದರು. ಹುಳಿಯಾರು ಟೌನ್ ಪಂಚಾಯಿತಿ ಅಧ್ಯಕ್ಷರಾಗಿ, ಹುಳಿಯಾರಿನ…

ಗುಬ್ಬಿ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ತಾಲ್ಲೂಕಿನ ನಿಟ್ಟೂರು ಬಳಿ ಪೊಲೀಸರು ಶನಿವಾರ ವಶಕ್ಕೆ ಪಡೆದರು. ತಾಲ್ಲೂಕಿನ ಸಂಕಾಪುರ, ಡಿ.ರಾಂಪುರ…

ಹುಳಿಯಾರು: ಹುಳಿಯಾರು ಕೆರೆಯ ಬಫರ್ ಝೋನ್ ಗುರುತಿಸುವ ಕಾರ್ಯ ನಡೆದಿದ್ದು ಕೆರೆ ಗಡಿಯಿಂದ ಒಟ್ಟು ೩೦ ಮೀಟರ್ ಬಫರ್ ಝೋನ್ ಎಂದು ಗುರುತಿಸಲಾಗಿದೆ. ಇದರಿಂದ ಕೆರೆ ದಡದಲ್ಲಿರುವ…

ಹುಳಿಯಾರು: ಗ್ರಾಹಕರು ತಮ್ಮ ವ್ಯವಹಾರಕ್ಕಾಗಿ ಬ್ಯಾಂಕಿಗೆ ಅಲೆದಾಡುವುದನ್ನು ತಪ್ಪಿಸಲು ಕೇಂದ್ರ ಸರ್ಕಾರವು ಡಿಜಿಟಲ್ ಬ್ಯಾಂಕಿAಗ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ ಎಂದು ತುಮಕೂರು ಮಾರ್ಗದರ್ಶಿ ಬ್ಯಾಂಕಿನ ಲೀಡ್ ಡಿಸ್ಟಿçಕ್ಟ್…

ಹುಳಿಯಾರು: ಸಾದಾರಣ ಮಳೆ ಬಂದರೂ ಸಾಕು ಹುಳಿಯಾರಿನ ವಾಲ್ಮೀಕಿ ಸರ್ಕಲ್‌ನಲ್ಲಿನ ರಾಷ್ಟಿçÃಯ ಹೆದ್ದಾರಿಯಲ್ಲಿ ನೀರು ನಿಂತು ಕೆರೆಯಂತಾಗುತ್ತದೆ. ಭಾರಿ ಮಳೆ ಬಂದರೆ ಮಳೆ ನೀರಿನ ಜೊತೆಗೆ ಚರಂಡಿಯ…

ಹುಳಿಯಾರು: ಹೈನುಗಾರಿಕೆಯಲ್ಲಿ ವರ್ಗೀಸ್ ಕುರಿಯನ್‌ವರ ಪಾತ್ರವನ್ನು ನಾವೆಲ್ಲರೂ ಇಂದಿಗೂ ನೆನೆಯಬೇಕು. ಪ್ರಸ್ತುತ ಭಾರತದ ಜನಸಂಖ್ಯೆಗೆ ಎಲ್ಲರಿಗೂ ಹಾಲಿನ ಉತ್ಪನ್ನಗಳನ್ನು ಒದಗಿಸುವ ಅಗತ್ಯತೆಯಿದೆ. ಹಾಗಾಗಿ ಹೈನುಗಾರಿಕೆಯನ್ನು ಅಭಿವೃದ್ಧಿಗೊಳಿಸಬೇಕಾಗಿದೆ ಎಂದು…

ಹುಳಿಯಾರು: ಕಳೆದ ಮರ‍್ನಲ್ಕು ವರ್ಷಗಳಿಂದಲೂ ಹುಳಿಯಾರು ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಕೇಳಿಕೊಂಡರೂ ಸ್ಪಂಧಿಸಿಲ್ಲ. ಈ ವರ್ಷ ಬಿಸಿಲಿನ ಝಳ ಹೆಚ್ಚಾಗಿದ್ದು ಈ ಬೇಸಿಗೆಯಲ್ಲಾದರೂ…

ತುಮಕೂರು: ಭಾರತ ಪಾಕ್ ನಡುವಿನ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ತುಮಕೂರು ರೈಲ್ವೆ ನಿಲ್ದಾಣದಲ್ಲಿ ವಿದ್ವಂಸಕ ಕೃತ್ಯ ತಪಾಸಣಾ ತಂಡವು ನಿರಂತರವಾಗಿ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸುತ್ತಿದೆ.…

ಹುಳಿಯಾರು: ಹುಳಿಯಾರು ಹೋಬಳಿ ದಸೂಡಿ ಗ್ರಾಮದ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಭಾರಿ ಜನಸ್ತೋಮದ ನಡುವೆ ಅತ್ಯಂತ ವಿಜೃಂಭಣೆಯಿAದ ಬುಧವಾರ ನೆರವೇರಿತು. ರಥೋತ್ಸವದ ಅಂಗವಾಗಿ ಮುಂಜಾನೆಯಿAದಲೇ ಸ್ವಾಮಿಯ ವರ…