Browsing: ಚಿಕ್ಕನಾಯಕನಹಳ್ಳಿ

ತುಮಕೂರು: ಜಿಲ್ಲೆಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡಿ, ವಲಸೆ ಹೋಗುವುದನ್ನು ತಪ್ಪಿಸಬೇಕು. ಕೂಲಿ ಮಾಡಿದವರಿಗೆ ತ್ವರಿತಗತಿಯಲ್ಲಿ ಏಳು ದಿನದ ಒಳಗಾಗಿ ಹಣ ಪಾವತಿಸಬೇಕು.…

ಹುಳಿಯಾರು: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಜಾಗದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳನ್ನು ತಾಲೂಕು ಕಚೇರಿಗೆ (ಮುಜರಾಯಿ ಇಲಾಖೆಗೆ)…

ಹುಳಿಯಾರು: ಗೃಹಬಳಕೆಗೆ ಮೀಸಲಾದ ೧೪.೨ ಕೆ.ಜಿ. ತೂಕದ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕನಾಯಕನಹಳ್ಳಿ ತಹಸೀಲ್ದಾರ್…

ಹುಳಿಯಾರು: ವಿದ್ಯಾರ್ಥಿ ದೆಸೆಯಲ್ಲಿ ಮನಸ್ಸಿನ ಚಂಚಲತೆಗೆ ಆಸ್ಪದ ನೀಡದೆ ಯೋಗ, ಧ್ಯಾನ ಹಾಗೂ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಧೃಡ ಹಾಗೂ ಸಾರ್ಥಕ ಜೀವನ ರೂಪಿಸಿಕೊಳ್ಳಲು ಸಾಧ್ಯ…

ಪಾವಗಡ: ಪಟ್ಟಣದ ಎಸ್‌ಎಸ್‌ಕೆ ಸಮುದಾಯ ಭವನದಲ್ಲಿ ತಾಲ್ಲೂಕು ಕುರುಬ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಅತ್ಯಂತ ವಿಜೃಂಭಣೆಯಿAದ ನಡೆಯಿತು. ಕಾಗಿನೆಲೆ ಮಠದ ಪರಮಪೂಜ್ಯ…

ತುಮಕೂರು: ದಿನ ನಿತ್ಯ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳುವ ಸಾವಿರಾರು ಉದ್ಯೋಗಿ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿರುವ ರೈಲುಗಳು ನಮ್ಮ ಜೀವನಾಡಿಗಳಾಗಿವೆ, ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ ಎಂದು ವೇದಿಕೆ…

ಹುಳಿಯಾರು: ಅಕ್ಷಯ ಸಂಜೀವಿನಿ ಒಕ್ಕೂಟ ಹಾಗೂ ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರದ ಜಂಟಿ ಆಶ್ರಯದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಗ್ರಾಮದಲ್ಲಿ ಕುಪ್ಪೂರು ಗ್ರಾಮ ಪಂಚಾಯಿತಿ ಮಟ್ಟದ ಆರ್ಥಿಕ…

ಹುಳಿಯಾರು: ಪಟ್ಟಣದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದ ನೂತನ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ೧ ವಾರದಿಂದ ಬೀಗ ಜಡಿಯಲಾಗಿದ್ದು, ಪ್ರಯಾಣಿಕರು ಮತ್ತು ವ್ಯಾಪಾರಿಗಳು ಶೌಚಕ್ಕಾಗಿ ಅಲೆದಾಡುವಂತಾಗಿದೆ. ಆದರೂ ಪಟ್ಟಣ…

ಹುಳಿಯಾರು: ಹುಳಿಯಾರು ಸಮೀಪದ ದಸೂಡಿ ಗ್ರಾಮದಲ್ಲಿ ಕಳೆದೊಂದು ತಿಂಗಳಿAದ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗಿದ್ದು, ಗ್ರಾಮಸ್ಥರು ಜಲಕ್ಷಾಮದಿಂದ ಕಂಗೆಟ್ಟಿದ್ದಾರೆ. ಸುಮಾರು ೮೫೦ ಕ್ಕೂ ಹೆಚ್ಚು ಮನೆಗಳು…

ಹುಳಿಯಾರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಬೋರನಕಣಿವೆ ಜಲಾಶಯದ ಹಿನ್ನೀರಿನಲ್ಲಿರುವ ಮಾರುಹೊಳೆ ಗ್ರಾಮವು ತನ್ನ ಒಡಲಲ್ಲಿ ಸುಮಾರು ೮೦೦ ವರ್ಷಗಳ ಸುದೀರ್ಘ ಇತಿಹಾಸವನ್ನು ಬಚ್ಚಿಟ್ಟುಕೊಂಡಿದೆ.…