ಕರ್ನಾಟಕ ಸುದ್ಧಿಗಳು ನಾಯಿ ಮೇಲೆ ಚಿರತೆ ದಾಳಿBy News Desk BenkiyabaleMarch 01, 2025 5:53 pm ತುರುವೇಕೆರೆ: ರಾತ್ರಿ ವೇಳೆ ಮನೆ ಮುಂದೆ ಹಾಕಲಾಗಿದ್ದ ತೆಂಗಿಕಾಯಿ ರಾಶಿಯಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ನಡೆಸಿ ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ತೊರೆಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.…