Browsing: ಜಿಲ್ಲಾಡಳಿತ

ತುಮಕೂರು: ಬಹುಜನ ಸಮಾಜ ಪಕ್ಷದ ರಾಯಚೂರು ಜಿಲ್ಲಾ ಉಸ್ತುವಾರಿ ಭೂಮಾನಂದ್ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಸಂತ್ರಸ್ಥ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು…

ತುಮಕೂರು: ಕಲ್ಕತ್ತಾದ ಆರ್‌ಜಿಕರ್ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ನಡೆದ ಕರಾಳ ದಿನದ ಸ್ಮರಣೆಗಾಗಿ ದೇಶದಲ್ಲಿರುವ ಎಲ್ಲಾ ಪ್ರಸೂತಿ ಮತ್ತು…

ತುಮಕೂರು: ತಾಲ್ಲೂಕಿನ ಬೆಳ್ಳಾವಿ ಗ್ರಾಮ ಪಂಚಾಯಿತಿ ಟಿ ಗೊಲ್ಲಹಳ್ಳಿ ಗ್ರಾಮದಲ್ಲಿ ಇಂದು, ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುವ ಹಾಗೂ ಜೀವನೋಪಾಯವನ್ನು ಬಲಪಡಿಸುವ ಉದ್ದೇಶದಿಂದ…

ತುಮಕೂರು: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್‌ಅವರು ನಗರದ ಅಸಹಾಯಕ ಒಬ್ಬಂಟಿ ಮಹಿಳೆ, ವಿಕಲಚೇತನೆಯಾದ ಬ್ರಾಹ್ಮಣ ಸಮುದಾಯದ ಮಹಿಳೆಯನ್ನು ಗುರುವಾರ ದತ್ತು ಸ್ವೀಕಾರ ಮಾಡಿ,…

ತುಮಕೂರು: ಭಾರತ ಕಮ್ಯುನಿಷ್ಟ ಪಕ್ಷ ಆರಂಭವಾಗಿ ೧೦೧ ವರ್ಷಗಳನ್ನು ಪೂರೈಸಿದ್ದು, ಅಂದಿನಿAದ ಇಂದಿನವರೆಗೆ ದುಡಿಯುವ ವರ್ಗದ ಜನರು, ರೈತರು, ಕಾರ್ಮಿಕರು, ಬಡವರ ಪರವಾಗಿ ದ್ವನಿ ಎತ್ತುತ್ತಲೇ ಬಂದಿದೆ.…

ತುಮಕೂರು: ಜಿಲ್ಲೆಯ ಚಿಕ್ಕನಹಳ್ಳಿಯ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಯಿತು. “ಜೀವನದ ಸುಸ್ಥಿರ ಆರಂಭಕ್ಕಾಗಿ ಸ್ತನ್ಯಪಾನ: ಪರಿಣಾಮಕಾರಿ ಕಾರ್ಯವಿಧಾನಗಳನ್ನು ಬಳಸಿಕೊಳ್ಳೋಣ” ಎಂಬ ಘೋಷವಾಕ್ಯದೊಂದಿಗೆ ನಡೆದ…

ತುಮಕೂರು: ಧಾರ್ಮಿಕ ಮುಖಂಡರಾದ ಸನ್ಯಾಸಿಗಳು ಕೇವಲ ಪೂಜೆ, ಪುನಸ್ಕಾರಗಳಲ್ಲಿ ಮಾತ್ರ ತೊಡಗಿಕೊಳ್ಳದೆ, ಇಂತಹ ರೈತ ಹೋರಾಟಗಳಲ್ಲಿ ಭಾಗವಹಿಸುವ ಮೂಲಕ ಯುವರೈತರು ಸಾವಯುವ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳುವಂತೆ ಪ್ರೇರೆಪಣೆ…

ತುಮಕೂರು: ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಕನಿಷ್ಠ ೧೦ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೂಚಿಸಿದರು. ಜಿಲ್ಲಾಧಿಕಾರಿಗಳ…

ತುಮಕೂರು: ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀಮತಿ ಶುಭ ಕಲ್ಯಾಣ್ ಅವರು ಜಿಲ್ಲಾಧಿಕಾರಿಗಳ ಕಚೇರಿಯ ಕೆಎಸ್‌ಡಬ್ಲೂ÷್ಯಎಎನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಹಾಗೂ ತಾಲ್ಲೂಕು…

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ ಹಣ ಕಟ್ಟಲೂ ರೈತರಿಗೆ ಕಷ್ಟವಾಗಿದೆ. ಸರ್ಕಾರವೇ…