Browsing: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಶಿರಾ: ನಗರಸಭೆಯಲ್ಲಿ ಪೌರಕಾರ್ಮಿಕರಿಗೆ ಮೀಸಲಿಟ್ಟ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ ಎಂಬ ಆರೋಪ, ಅಕ್ರಮ ಲೇಔಟ್‌ಗಳಿಗೆ ಅನುಮೋದನೆ, ವಾರ್ಡ್ಗಳಿಗೆ ಮುನ್ಸಿಪಲ್ ಹಣಕಾಸು ನಿಧಿಗಳ ಅಸಮಾನ…

ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ…

ತುಮಕೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರರೆಂದು ಹೆಸರಾಗಿರುವ ಶ್ರೀ ಡಿ. ದೇವರಾಜ ಅರಸು ಅವರ ೧೧೧ನೇ ಜನ್ಮ ದಿನಾಚರಣೆಯನ್ನು ತುಮಕೂರು ಜಿಲ್ಲಾ ಆಡಳಿತದ ವತಿಯಿಂದ…

ಹುಳಿಯಾರು: ರಾಜ್ಯದ ನಾನಾ ಕಡೆಗಳಲ್ಲಿ ಪಡಿತರ ವಿತರಣೆಗೆ ಎದುರಾಗಿರುವ ಸರ್ವರ್ ಸಮಸ್ಯೆ ಮುಂದುವರಿದಿದ್ದು, ಫಲಾನುಭವಿಗಳು ಪರದಾಡುವಂತಾಗಿದೆ. ಅಂತೆಯೇ, ಹುಳಿಯಾರು ಹೋಬಳಿಯ ಗೌಡಗೆರೆ ಸೊಸೈಟಿಯಲ್ಲೂ ಇದೇ ರೀತಿಯ ತಾಂತ್ರಿಕ…

ತುಮಕೂರು: ಮಕ್ಕಳಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ…

ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬ0ಧಿಸಿದAತೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.…

ತುಮಕೂರು: ಕನಿಷ್ಠ ವೇತನ ಜಾರಿಗೊಳಿಸಿ ಸೇವಾ ಭದ್ರತೆ ಒದಗಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ…

ತುಮಕೂರು: ಉತ್ತರಾಖಾಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಗೋ ಮೂತ್ರ ಮತ್ತು ಸಗಣಿಯಿಂದ ಸ್ವಚ್ಚಗೊಳಿಸಿದ ಶ್ರೀರಾಮ ಸೇನೆ ಹಾಗೂ…

ತುಮಕೂರು: ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು, ದೇಶಪ್ರೇಮಿಗಳು. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತಂದು ನುಡಿದಂತೆ ನಡೆದಿದೆ. ಜನರ ಆಶಯಕ್ಕೆ…

ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ ೨೮ರ ಹರವೆಲೆ ಭಾಗದಲ್ಲಿರುವ ಗೆದ್ದಲಹಳ್ಳಿ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸ್ಥಳೀಯ ನಿವಾಸಿಗಳು ಪರದಾಡುವಂತಾಗಿದೆ. ಸುಮಾರು ೩೫೦ಕ್ಕೂ…