Browsing: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ,ಇಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ…

ತುಮಕೂರು: ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ೨೦೨೩-೨೪ ರಿಂದ ೨೦೨೫-೨೬ನೇ ಸಾಲಿನವರೆಗೆ ವಿವಿಧ ಯೋಜನೆಗಳಡಿ ಆನ್‌ಲೈನ್…

ತುಮಕೂರು: ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ-೨೦೨೬ ಪ್ರಕ್ರಿಯೆ ಜಿಲ್ಲೆಯಲ್ಲಿ ಭರದಿಂದ ಸಾಗಿದ್ದು, ಶೇ.೧೦೦ರಷ್ಟು ಶುದ್ಧ ಮತದಾರರ ಪಟ್ಟಿಗಾಗಿ ರಾಜಕೀಯ ಪಕ್ಷಗಳು ತಮ್ಮ ಮತಗಟ್ಟೆ ಏಜೆಂಟರುಗಳನ್ನು ಮತ್ತಷ್ಟು…

ತುಮಕೂರು: ಸರ್ಕಾರದಿಂದ ಮಂಜೂರಾದ ಸಾಗುವಳಿ ಭೂಮಿ ಹಕ್ಕಿಗೆ ಯಾವುದೇ ಧಕ್ಕೆಯಾಗದಂತೆ ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದಪಡಿ ತರಲು ಆಗ್ರಹಿಸಿ, ರೈತರ ಮೇಲಿನ ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ,…

ತುಮಕೂರು: ಜಿಲ್ಲೆಯಲ್ಲಿ ವಿಪತ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸದಿದ್ದಲ್ಲಿ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ…

ತುಮಕೂರು: ದೇಶದಲ್ಲಿ ಅರಾಜಕತೆ ಸೃಸ್ಟಿಸುತ್ತಿರುವ ಹಾಗೂ ರಾಜ್ಯದಲ್ಲಿ ಬಿಜೆಪಿ ಶಾಸಕರ ಮೇಲೆ ಗೂಂಡಾಗಿರಿ ನಡೆಸುತ್ತಿರುವ ಕಾಂಗ್ರೆಸ್ ಧೋರಣೆ ಖಂಡಿಸಿ ಗುರುವಾರ ಜಿಲ್ಲಾ ಬಿಜೆಪಿ ಮುಖಂಡರು ನಗರದಲ್ಲಿ ಪ್ರತಿಭಟನೆ…

ತುಮಕೂರು: ಕಳೆದ ಎರಡು ವರ್ಷಗಳಲ್ಲಿ ಜಿಲ್ಲಾಡಳಿತ ನಗರದಲ್ಲಿ ನಡೆಸಿದ ದಸರಾ ಉತ್ಸವಕ್ಕೆ ಸರ್ಕಾರದ ಅನುದಾನ, ಇಲಾಖೆ ಹಾಗೂ ಇತರೆ ದೇಣಿಗೆ ಹಾಗೂ ಖರ್ಚುವೆಚ್ಚಗಳ ಬಗ್ಗೆ ಜಿಲ್ಲಾಡಳಿತವೇ ನೀಡಿದ…

ಗುಬ್ಬಿ: ತಾಲೂಕು ಬಿದರೆಹಳ್ಳ ಕಾವಲ್ ನಲ್ಲಿರುವ ಹೆಚ್.ಎ.ಎಲ್‌ಗೆ ಹೆಚ್ಚುವರಿ ಭೂಮಿಗಾಗಿ ರೈತರ ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಸಾಮಾಜಿಕ ಅರಣ್ಯ, ಹುಲ್ಲುಬಂದಿ, ಗೋಮಾಳ ಜಮೀನು ಬಳಕೆ ಮಾಡುವಂತೆ…

ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ತುರುವೇಕೆರೆ ತಾಲ್ಲೂಕುಗಳ ವಿವಿಧ ಗ್ರಾಮಗಳಿಗೆ ದಿಢೀರ್ ಭೇಟಿ…

ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸಹಕಾರ ಬೇಸಾಯ ಯೋಜನೆಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬುಧವಾರ ಸ್ಥಳ ಪರಿಶೀಲನೆ…