Browsing: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು: ನಗರದ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಅಗಳಕೋಟೆ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ಎಸ್‌ಎಸ್‌ಐಟಿ ಕ್ಯಾಂಪಸ್, ಮರಳೂರು, ತುಮಕೂರು. ಈದಿನ ಡಾಟ್…

ಕೊರಟಗೆರೆ: ಗಡಿಭಾಗದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸರಕಾರಿ ಮತ್ತು ಖಾಸಗಿ ಬಸ್ಸಿನ ಸೌಲಭ್ಯವಿಲ್ಲದೇ ರಂಗನಾಥ ಅನುಧಾನಿತ ಪ್ರೌಢಶಾಲೆಯ ಆಡಳಿತ ಮಂಡಳಿಯು ಗೂಡ್ಸ್…

ತುಮಕೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-೧ ಪ್ರಾರಂ ಭವಾಗಿದ್ದು, ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಶ್ರೀ ಶಿವಾನಂದ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಇಂದು ಜಿಲ್ಲಾ ಧಿಕಾರಿ ಶುಭ…

ತುಮಕೂರು:  ಸ್ಮಾರ್ಟ್ಸಿಟಿ ಲಿಮಿಟೆಡ್‌ನ ಪ್ರಮುಖ ಯೋಜನೆಯಾದ ಸಮಗ್ರ ನಗರ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್ICMCCC-Integrated City Management Command and Control Centre))ಗೆ ಪ್ರಥಮ ಪ್ರಶಸ್ತಿ ಲಭಿಸಿದೆ…

ತುಮಕೂರು: ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟಿಕೆಯಲ್ಲಿ ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಯಾವುದೇ ಬೆಂಬಲ ವ್ಯಕ್ತವಾಗದೆ,…

ತುಮಕೂರು: ಮಹಾಡ್ ಕೆರೆ ನೀರು ಮುಟ್ಟಿದ ದಿನ, ದಲಿತರ ಅರಿವಿನ ಪ್ರಜ್ಞೆ ವಿಸ್ತರಣೆಯಾದ ದಿನ ಎಂದು ತುಮಕೂರು ವಿವಿ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು…

ತುಮಕೂರು: ಜಿಲ್ಲೆಯಲ್ಲಿ ೨೦೨೪-೨೫ನ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಇಂದಿನಿAದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ತುಮಕೂರು ಶೈಕ್ಷಣಿಕ ಹಾಗ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ…

ತುಮಕೂರು: ಜಿಲ್ಲೆಯ ಶಿರಾ ನಗರದ ಕಲ್ಲುಕೋಟೆಯ ಸ್ಲಂ ಬೋರ್ಡ್ ಹಾಗೂ ಆಶ್ರಯ ಬಡಾವಣೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ…

ತುಮಕೂರು: ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ…

ತುಮಕೂರು: ಗ್ರಾಮೀಣ ಕ್ರಿಯಾತ್ಮಕ ರಂಗ ಕೇಂದ್ರ(ರಿ) ತುಮಕೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕರೆದು ಆಡಿಸುವುದರ ಜೊತೆ, ಕಲಿಸಿ, ಕಲಿತು ಆಡೋಣ ಎಂಬ ಧ್ಯೇಯ…