Browsing: ತುಮಕೂರು:

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಸಲಿನ ಬಜೆಟ್ ಸಂಪೂರ್ಣ ರೈತ ವಿರೋಧಿ, ದಲಿತ ವಿರೋಧಿಜನ ವಿರೋಧಿ ಹಿಂದೂ ವಿರೋಧಿಯಾಗಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ…

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಪದ್ದತಿ ರದ್ದುಪಡಿಸಿ ನೇರ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನ, ಖಾಲಿ ಹುದ್ದೆ ಭರ್ತಿ, ಗೃಹ ಭಾಗ್ಯ ಯೋಜನೆ ಕಲ್ಪಿಸುವುದು ಸೇರಿದಂತೆ…

ತುಮಕೂರು: ಜಿಲ್ಲೆಯಲ್ಲಿ ಇಂದಿನಿAದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಈ ಎರಡು ವಿಭಾಗಗಳಲ್ಲೂ…

ತುಮಕೂರು: ದೇಶದಲ್ಲಿ ಸಾಮಾಜಿಕ ಚಿಂತಕರ ಸಂಖ್ಯೆ ಕಡಿಮೆಯಾಗುತ್ತಿದೆ, ವ್ಯಕ್ತಿಗತ ಚಿಂತನೆಗಳು ಮೇಲುಗೈ ಪಡೆಯುತ್ತಿವೆ. ಇಂತಹ ಸಂದರ್ಭದೊಳಗೆ ಸಾಮಾಜಿಕ ಸಹಿಷ್ಣುತೆಯ ಲೇಖಕರ ಅಗತ್ಯ ಹೆಚ್ಚಿದೆ ಎಂದು ಹಿರಿಯ ಜಾನಪದ…

ತುಮಕೂರು: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಅಂಗವಿಕಲ ಪ್ರತ್ಯೇಕ ಸಚಿವಾಲಯ, ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದ್ಯತೆ ನೀಡಬೇಕು ಹಾಗೂ 2025- 26ನೇ ಸಾಲಿನ ಬಜೆಟ್‌ನಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು…

ತುಮಕೂರು: ನಾವು ಇಂದು ದುರಿತ ಕಾಲದಲ್ಲಿ ಬದುಕುತ್ತಿದ್ದು ಇಡೀ ನಗರಕ್ಕೆ ತಮ್ಮ ಶ್ರಮದಿಂದ ಅಭಿವೃದ್ಧಿ ಶಕ್ತಿ ತುಂಬುತ್ತಿರುವ ಸ್ಲಂ ಜನರನ್ನು ವ್ಯವಸ್ಥೆ ತಾರತಮ್ಯದಿಂದ ನೋಡುತ್ತಿದ್ದು ಜಾತಿಯ ಪ್ರತಿ…

ತುಮಕೂರು: ಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕೆಎಸ್‌ಆರ್‌ಟಿಸಿಯ ಚಾಲಕ, ನಿರ್ವಾಹರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಜಿಲ್ಲಾ ಘಟಕದ…

ತುಮಕೂರು: ಶೈಕ್ಷಣಿಕ ನಗರ ಎಂದು ಪ್ರಸಿದ್ಧಿಯಾಗಿರುವ ತುಮಕೂರು ಜಿಲ್ಲೆಯಲ್ಲಿ ಏಳು ಇಂಜಿನಿಯರಿAಗ್ ಕಾಲೇಜು, ಮೂರು ಮೆಡಿಕಲ್ ಕಾಲೇಜುಗಳು, ಸುಮಾರು ಐಟಿಐ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳು, ಹಾಗೂ ತುಮಕೂರು…

ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ಸಾವಿತ್ರಿ ಪಾಯಿಪುಲೆ ಮಹಿಳಾ ಘಟಕದ ನಗರದ ಸ್ಲಂ ಭವನದಲ್ಲಿ ಪತ್ರಿಕಾ ಹೇಳಿಕೆ…

ತುಮಕೂರು: ಮತ್ಸö್ಯದರ್ಶಿನಿ ಹೋಟೆಲ್ ನಲ್ಲಿ ಕಳೆಪೆ ಗುಣಮಟ್ಟದ ಪದಾರ್ಥಗಳನ್ನು ಬಳಸುವ ಮೂಲಕ ಆಹಾರ ಗುಣಮಟ್ಟವನ್ನು ಕಡಿಮೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಹೋಟೆಲ್‌ನ ವ್ಯವಸ್ಥಾಪಕಿಯ ದುರ್ವರ್ತನೆಗೆ…