Browsing: ತುಮಕೂರು:

ಪಾವಗಡ: ಪಟ್ಟಣದ ಎಸ್‌ಎಸ್‌ಕೆ ಸಮುದಾಯ ಭವನದಲ್ಲಿ ತಾಲ್ಲೂಕು ಕುರುಬ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಅತ್ಯಂತ ವಿಜೃಂಭಣೆಯಿAದ ನಡೆಯಿತು. ಕಾಗಿನೆಲೆ ಮಠದ ಪರಮಪೂಜ್ಯ…

ತುಮಕೂರು: ದಿನ ನಿತ್ಯ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳುವ ಸಾವಿರಾರು ಉದ್ಯೋಗಿ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿರುವ ರೈಲುಗಳು ನಮ್ಮ ಜೀವನಾಡಿಗಳಾಗಿವೆ, ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ ಎಂದು ವೇದಿಕೆ…

ಸಿರಾ: ಸಚಿವ ಸಂಪುಟದ ಎರಡನೇ ಪಟ್ಟಿಯಲ್ಲೂ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಟಿ.ಬಿ. ಜಯಚಂದ್ರ ನೀಡಿರುವ ರಾಜೀನಾಮೆ ಸುಳಿವು ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದ್ದು,…

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು ಜನಾಂಗದ ಬಹುದಿನದ ಒತ್ತಾಯವಾಗಿದೆ. ಈ ನಿಟ್ಟಿನಲ್ಲಿ…

ತುಮಕೂರು: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಸಾಧನೆಯ ಹಾದಿಯನ್ನು ತಮ್ಮಲ್ಲಿ ಮೂಡಿಸಿಕೊಳ್ಳಬೇಕು. ಅವರ ಅಚಲವಾದ ಹಾಗೂ ದೃಢವಾದ ಮನಸ್ಥಿಯನ್ನು ಅಳವಡಿಸಿಕೊಂಡು, ತಮ್ಮ ಗುರಿಯನ್ನು ಸಾಧನೆಯತ್ತ ಮಾತ್ರ ಇಟ್ಟುಕೊಳ್ಳಿ ಎಂದು…

ತುಮಕೂರು: ನಮ್ಮ ಬೆಳವಣಿಗೆಗೆ ಸಹಕಾರಿ ಸಂಘಗಳು ಸಹಕಾರಿಯಾಗಿವೆ. ತಳಮಟ್ಟದ ಸಮು ದಾಯಗಳು ಶ್ರೇಯೋಭಿವೃದ್ಧಿಗೆ, ನಮ್ಮ ಶಕ್ತಿ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿಯಾಗಬೇಕು ಎಂದು ಮಾಜಿ ಸಹಕಾರ ಸಚಿವ, ಶಾಸಕ…

ತುಮಕೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟಕರೆ ನೀಡಿರುವ ಈ ತಿಂಗಳ ೧೩ರ ಕರ್ನಾಟಕ ಬಂದ್‌ಗೆ ನಗರದ ಕನ್ನಡಪರ ಹಾಗೂ ಇತರೆ ಸಂಘಗಳ…

ತುಮಕೂರು: ತಮಿಳುನಾಡಿಗೆ ಪ್ರತಿದಿನ ೩,೫೦೦ ಕ್ಯೂಸೆಕ್ಸ್ ನೀರು ಬಿಡಬೇಕೆಂದುಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸ್ಸಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ವೀವ್ರ ವಿರೋಧ ವ್ಯಕ್ತಪಡಿಸಿದೆ. ನಮ್ಮನೀರನ್ನು ಉಳಿಸಿಕೊಳ್ಳಲು,…

ತುಮಕೂರು: ಉನ್ನತಿಯ ಜೀವನ ಸಾಧ್ಯವಾಗಬೇಕೆಂದರೆ ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು. ಸ್ವಧ್ಯಾಯ ಪ್ರತಿಯೊಂದು ಜೀವಿಗೂ ಅವಶ್ಯಕ ಎಂದು ಆಚಾರ್ಯಶ್ರೀ ೧೦೮ ಪ್ರಮುಖ್ ಸಾಗರ್‌ಜೀ ಮಹಾರಾಜ್…

ತುಮಕೂರು: ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿದ್ದು ಮೂವರು ಮಕ್ಕಳು ಸೇರಿ ಐವರು ಗಂಭೀರವಾಗಿ ಗಾಯಗೊಂಡಿರುವ ಟನೆ ಗುರುವಾರ ನಗರದ ಹೊರವಲಯದ ಊರುಕೆರೆ…