ತುಮಕೂರು: ವಿಶ್ವವಿದ್ಯಾನಿಲಯದ ವತಿಯಿಂದ ಪುರುಷ-ಮಹಿಳಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಅಂತರಕಾಲೇಜು 10ಕಿ.ಮೀ. ಗುಡ್ಡಗಾಡು ಓಟದ ಸ್ಫರ್ಧೆಯಲ್ಲಿ ಗರಿಷ್ಠ ಸ್ಥಾನ ಪಡೆದು ಸಮಗ್ರ ಚಾಂಪಿಯನ್‌ಶಿಪ್‌ಗೆ ಭಾಜನರಾದ ವಿವಿ ಕಲಾ ಕಾಲೇಜಿನ…
ತುಮಕೂರು: ಅನುಕರಣೆಯೇ ಯುಗಧರ್ಮವಾಗಿರುವ ಕಾಲದಲ್ಲಿ ಜ್ಞಾನ ನಿರ್ಮಾಣಕ್ಕೆ ನೀಡುವ ಪ್ರಾಮುಖ್ಯತೆಯನ್ನು ಮೌಲಿಕವಾದ ವ್ಯಕ್ತಿತ್ವ ನಿರ್ಮಾಣಕ್ಕೂ ಕೊಡಬೇಕು ಎಂದು ವಿವಿ ಕಲಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.…
ತುಮಕೂರು : ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಸಲು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ 2 ಖರೀದಿ ಕೇಂದ್ರ ಹಾಗೂ ತುಮಕೂರು, ಶಿರಾ, ಮಧುಗಿರಿ, ಚಿಕ್ಕನಾಯಕನಹಳ್ಳಿ, ಹುಳಿಯಾರು, ತಿಪಟೂರು,…
ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಸಭೆ ಸೇರಿ ಜಿಲ್ಲೆಯ ಹಿರಿಯ ಸಾಹಿತಿಗಳಾದ ಕೊರಟಗೆರೆ ತಾಲ್ಲೂಕು ಜಟ್ಟಿ ಅಗ್ರಹಾರದ ಕೃಷ್ಣಮೂರ್ತಿಯವರನ್ನು…
ತುಮಕೂರು: ‘ಬ್ರಿಟಿಷ್ ಕೌನ್ಸಿಲ್‌ನವರು ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದಲ್ಲಿ ಇಂಗ್ಲೆAಡ್‌ನ ಯೂನಿವರ್ಸಿಟಿ ಆಫ್ ಈಸ್ಟ್ ಲಂಡನ್‌ಗೆ ನ.9ರಿಂದ 23ರವರೆಗೆ ಹಮ್ಮಿಕೊಂಡಿರುವ ಅಧ್ಯಯನ ಪ್ರವಾಸಕ್ಕೆ ತುಮಕೂರು ವಿಶ್ವವಿದ್ಯಾನಿಲಯದ…
ತುಮಕೂರು : ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕಳೆದ 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್ ಮತ್ತು ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಜೇಷ್ಠತೆ ಹಾಗೂ ಅರ್ಹತೆ…
ತುಮಕೂರು : ಜಿಲ್ಲಾಡಳಿತ ವತಿಯಿಂದ ನವೆಂಬರ್ ಮಾಹೆಯಲ್ಲಿ ಆಚರಿಸಲಾಗುತ್ತಿರುವ ಸಂತ ಶ್ರೇಷ್ಠ ವೀರರಾಣಿ ಒನಕೆ ಓಬವ್ವ ಜಯಂತಿ ಹಾಗೂ ಕನಕದಾಸರ ಜಯಂತಿಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು…