ಕರ್ನಾಟಕ ಸುದ್ಧಿಗಳು 35 ಪರೀಕ್ಷಾ ಕೇಂದ್ರಗಳಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆBy News Desk BenkiyabaleMarch 01, 2025 5:52 pm ತುಮಕೂರು: ಜಿಲ್ಲೆಯಲ್ಲಿ ಇಂದಿನಿAದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಈ ಎರಡು ವಿಭಾಗಗಳಲ್ಲೂ…