ಕರ್ನಾಟಕ ಸುದ್ಧಿಗಳು ಪತ್ರಕರ್ತರು ಪ್ರಜಾ ಪ್ರಭುತ್ವದ ಮೌಲ್ಯ ಗಟ್ಟಿಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯBy News Desk BenkiyabaleJanuary 18, 2025 7:09 pm ತುಮಕೂರು: ಮಾಧ್ಯಮ ಕ್ಷೇತ್ರ ಇಂದು ಬೃಹದಾಕಾರವಾಗಿ ಬೆಳೆದಿದ್ದು ಕ್ಷಣ ಕ್ಷಣದ ಸುದ್ದಿಗಳನ್ನು ಕಣ್ಮುಂದೆ ತರುವಂತಹ ತಾಂತ್ರಿಕ ವ್ಯವಸ್ಥೆಗಳು ಬಂದಿರುವ ಕಾಲಘಟ್ಟದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಮಾಡುವ ಪತ್ರಕರ್ತರು…